ದೂರಸಂಪರ್ಕ ಇಲಾಖೆ ನೇಮಕಾತಿ‌ | Department of Telecommunication Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ರಿಸರ್ಚ್ ಅಸೋಸಿಯೇಟ್ಸ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Department of Telecommunication Recruitment

ಹುದ್ದೆಯ ಹೆಸರು: ರಿಸರ್ಚ್ ಅಸೋಸಿಯೇಟ್ಸ್

ಒಟ್ಟು ಹುದ್ದೆಗಳು: 08

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ CSE/IT/ECE/EEE ನಲ್ಲಿ BE ಅಥವಾ B.Tech ಪೂರ್ಣಗೊಳಿಸಿರಬೇಕು, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

  • ಅರ್ಜಿಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 28 ವರ್ಷಗಳಿಗಿಂತ ಕಡಿಮೆ
  • ಪದವೀಧರರು, BE ಅಥವಾ B.Tech, ಸ್ನಾತಕೋತ್ತರ ಪದವೀಧರರಿಗೆ 30 ವರ್ಷ
  • M.Tech, MS & Ph.D ಆದವರಿಗೆ 35 ವರ್ಷ

*ದೂರಸಂಪರ್ಕ ಇಲಾಖೆ ನಿಯಮದಂತೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ*

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹75,000/- ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ

ಬೆಂಗಳೂರು, ಕರ್ನಾಟಕ

ಈ ಹುದ್ದೆಗಳಿಗೆ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ 31/12/2023 ರೊಳಗೆ ಅಂಚೆ ಮೂಲಕ ಕಳುಹಿಸಬೇಕು.

ವಿಳಾಸ: ADET (SC & HQ), Room 301, National Centre for Communications Security, 2nd Floor, City Telephone Exchange, Sampangirama Nagar, Bangalore – 560027

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 15/11/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 31/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸುವ ವಿಧಾನಆಪ್ಲೈನ್
ಅಧಿಕೃತ ಅಧಿಸೂಚನೆ‌ ಮತ್ತು ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group