ಡಿಫೆನ್ಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಟೆಕ್ನಾಲಜಿ ನೇಮಕಾತಿ | DRDO DIAT Recruitment 2024

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಡಿಫೆನ್ಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

DRDO DIAT recruitment

ಹುದ್ದೆಯ ಹೆಸರು: ಜೂನಿಯರ್ ರಿಸರ್ಚ್ ಫೆಲೋ

ಒಟ್ಟು ಹುದ್ದೆಗಳು: 02

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಪೋಸ್ಟ್ ಡಾಕ್ಟರಲ್ ಫೆಲೋ1
ಜೂನಿಯರ್ ರಿಸರ್ಚ್ ಫೆಲೋ1
  •  DRDO DIAT ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ BE/B.Tech, ME/M.Tech, Ph.D ಅನ್ನು ಪೂರ್ಣಗೊಳಿಸಿರಬೇಕು.
ಹುದ್ದೆಯ ಹೆಸರುವಿದ್ಯಾರ್ಹತೆ
ಪೋಸ್ಟ್ ಡಾಕ್ಟರಲ್ ಫೆಲೋಪಿಎಚ್.ಡಿ
ಜೂನಿಯರ್ ರಿಸರ್ಚ್ ಫೆಲೋBE/B.Tech , ME/M.Tech, ಪದವಿ, ಸ್ನಾತಕೋತ್ತರ ಪದವಿ

ಡಿಫೆನ್ಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಟೆಕ್ನಾಲಜಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 50 ವರ್ಷ ನಿಗದಿಪಡಿಸಲಾಗಿದೆ.

  • OBC, PwBD ಅಭ್ಯರ್ಥಿಗಳಿಗೆ: 03 ವರ್ಷ
  • SC, ST ಅಭ್ಯರ್ಥಿಗಳಿಗೆ: 05 ವರ್ಷ

ಡಿಫೆನ್ಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಟೆಕ್ನಾಲಜಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹37,000 – 67,000/- ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ drdo.gov.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ DRDO DIAT ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಪೋಸ್ಟ್ ಡಾಕ್ಟರಲ್ ಫೆಲೋ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ನಮೂನೆಯನ್ನು [email protected] , [email protected] ಗೆ ಇ ಮೇಲ್‌ ಮೂಲಕ 25/01/2024 ರೊಳಗೆ ಅರ್ಜಿಯನ್ನು ಸಲ್ಲಿಸಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ ಮೇಲ್‌ ವಿಳಾಸಕ್ಕೆ 25/01/2024 ರೊಳಗೆ ಅರ್ಜಿಯನ್ನು ಸಲ್ಲಿಸಿ.

Email ID: [email protected] , [email protected]

  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 11-01-2024
  • ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 25-01-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಫ್ಲೈನ್
ಅಧಿಕೃತ ಅಧಿಸೂಚನೆ‌‌ ಮತ್ತು ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group