ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಈಸ್ಟರ್ನ್ ಕೋಲ್ಫೀಲ್ಡ್ ಲಿಮಿಟೆಡ್ ಭದ್ರತಾ ಸಿಬ್ಬಂದಿ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಭದ್ರತಾ ಸಿಬ್ಬಂದಿ (Security Guard)
ಒಟ್ಟು ಹುದ್ದೆಗಳು: 244
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 7ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ
ಅರ್ಜಿಶುಲ್ಕ:
ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ
ವೇತನ ಶ್ರೇಣಿ:
ಈ ನೇಮಕಾತಿ ಅಧಿಸೂಚನೆಯಂತೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಫಿಜಿಕಲ್ ಟೆಸ್ಟ್ ಹಾಗೂ ಸಂದರ್ಶನ
ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿನಮೂನೆಯನ್ನು ಭರ್ತಿಮಾಡಿ ಅಗತ್ಯ ದಾಖಲೆಗಳೊಂದಿಗೆ 23/11/2023 ರೊಳಗೆ ಈ ಕೆಳಗಿನ ಇ ಮೇಲ್ ವಿಳಾಸಕ್ಕೆ ಕಳುಹಿಸಬೇಕು
Email ID: [email protected]
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 07/11/2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 23/11/2023
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ವಿಧಾನ | ಇ ಮೇಲ್ ಮೂಲಕ |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಬೀದರ್ ಜಿಲ್ಲಾ ನ್ಯಾಯಾಲಯ ನೇಮಕಾತಿ | Bidar District Court Recruitment 2023
- ನಿಮ್ಹಾನ್ಸ್ ನೇಮಕಾತಿ 2023 | NIMHANS Recruitment 2023
- ಉಪನ್ಯಾಸಕರು, ಚಾಲಕ, ಕ್ಲರ್ಕ್ ನೇಮಕಾತಿ | NIEPID Recruitment 2023
- ಟೆಲಿಕಮ್ಯುನಿಕೇಷನ್ಸ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ | TCIL Recruitment 2023
- ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು | IIMB Recruitment 2023