ESIC ಬೃಹತ್‌ ನೇಮಕಾತಿ | ESIC Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನೌಕರರ ರಾಜ್ಯ ವಿಮಾ ನಿಗಮ (ESIC), ಇಲ್ಲಿ ಹಲವು ಹುದ್ದೆಗಳು ಖಾಲಿಇದ್ದು ಈ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

esic recruitment

ಹುದ್ದೆಯ ಹೆಸರು: ESIC ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು: 17710

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಹುದ್ದೆಗಳ ವಿವರ:

  • ಮಲ್ಟಿ ಟಾಸ್ಕಿಂಗ್ ಸ್ಟಾಪ್: 3341 ಹುದ್ದೆ
  • ಲೋವರ್ ಡಿವಿಷನ್ ಕ್ಲರ್ಕ್: 1923 ಹುದ್ದೆ
  • ಅಪ್ಪರ್ ಡಿವಿಷನ್ ಕ್ಲರ್ಕ್: 6435 ಹುದ್ದೆ
  • ಹೆಡ್ ಕ್ಲರ್ಕ್: 3415 ಹುದ್ದೆ
  • ಸೋಷಿಯಲ್ ಸೆಕ್ಯೂರಿಟಿ ಆಫೀಸರ್: 2596 ಹುದ್ದೆ

ವಿದ್ಯಾರ್ಹತೆ:

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ, ಪಿಯುಸಿ, ಪದವಿಯನ್ನು ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ, ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಮಾಸಿಕ ₹ 18,000-1,42,400/- ರೂ ನಿಗದಿಪಡಿಸಲಾಗಿದೆ.

ಅರ್ಜಿಶುಲ್ಕ:

  • SC/ST/ ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ : 250/-
  • ಸಾಮಾನ್ಯ ಹಾಗೂ OBC ಅಭ್ಯರ್ಥಿಗಳಿಗೆ: 500/-

ಆಯ್ಕೆ ವಿಧಾನ:

ಲಿಖಿತ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆ

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: ಅತೀ ಶೀಘ್ರದಲ್ಲೇ
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: ಅತೀ ಶೀಘ್ರದಲ್ಲೇ

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್ಶೀಘ್ರದಲ್ಲೆ
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group