ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ | HAL India Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL India) ಇಲ್ಲಿ ಖಾಲಿ ಇರುವ 160 ಡಿಪ್ಲೋಮಾ ತಂತ್ರಜ್ಞರು, ಏರ್‌ಕ್ರಾಫ್ಟ್ ತಂತ್ರಜ್ಞರು ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

HAL India Recruitment apply

ಹುದ್ದೆಯ ಹೆಸರು:  ಡಿಪ್ಲೋಮಾ ತಂತ್ರಜ್ಞರು, ಏರ್‌ಕ್ರಾಫ್ಟ್ ತಂತ್ರಜ್ಞರು

ಒಟ್ಟು ಹುದ್ದೆಗಳು:  160

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಡಿಪ್ಲೊಮಾ ತಂತ್ರಜ್ಞರು137
ವಿಮಾನ ತಂತ್ರಜ್ಞರು23

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

ಹುದ್ದೆಯ ಹೆಸರುವಿದ್ಯಾರ್ಹತೆ
ಡಿಪ್ಲೊಮಾ ತಂತ್ರಜ್ಞರುಇಸಿಇ/ ಇಇಇ/ ಮೆಕ್ಯಾನಿಕಲ್‌ನಲ್ಲಿ ಡಿಪ್ಲೊಮಾ
ವಿಮಾನ ತಂತ್ರಜ್ಞರುಎಲೆಕ್ಟ್ರಿಕಲ್ / ಮೆಕ್ಯಾನಿಕಲ್‌ನಲ್ಲಿ ಡಿಪ್ಲೊಮಾ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 31-12-2023 ರಂತೆ 28 ವರ್ಷಗಳನ್ನು ಹೊಂದಿರಬೇಕು.

  • OBC ಅಭ್ಯರ್ಥಿಗಳಿಗೆ: 3 ವರ್ಷಗಳು
  • SC/ST ಅಭ್ಯರ್ಥಿಗಳಿಗೆ: ಬವರ್ಷಗಳು
  • PWD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷಗಳು
  • PWD (OBC) ಅಭ್ಯರ್ಥಿಗಳಿಗೆ: 13 ವರ್ಷಗಳು
  • PWD (SC/ST) ಅಭ್ಯರ್ಥಿಗಳಿಗೆ: 15 ವರ್ಷಗಳು

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಮಾಸಿಕ ₹23,000-57,000/- ವೇತನವನ್ನು ನಿಗದಿಪಡಿಸಲಾಗಿದೆ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್‌‌‌ https://hal-india.co.in/home ಗೆ ಭೇಟಿ ನೀಡಿ.
  • ನೀವು ಅರ್ಜಿ ಸಲ್ಲಿಸಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಸೂಚನೆ ಲಿಂಕ್‌ನಿಂದ ಡಿಪ್ಲೋಮಾ/ ಏರ್‌ಕ್ರಾಫ್ಟ್ ತಂತ್ರಜ್ಞರು ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • 16-03-2024 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 06-03-2024 ರಿಂದ 16-03-2024 ರೊಳಗೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ವೆಬ್ಸೈಟ್‌ https://hal-india.co.in/home ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-03-2024
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-03-2024
  • ಲಿಖಿತ ಪರೀಕ್ಷೆಯ ದಿನಾಂಕ: 24-03-2024

ಉದ್ಯೋಗ ಸ್ಥಳ: ಅಖಿಲ ಭಾರತ

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಡಿಪ್ಲೊಮಾ ತಂತ್ರಜ್ಞರ ಹುದ್ದೆಗೆ ಅಧಿಕೃತ ಅಧಿಸೂಚನೆClick Here
ಏರ್‌ಕ್ರಾಫ್ಟ್ ತಂತ್ರಜ್ಞರ ಹುದ್ದೆಗೆ ಅಧಿಕೃತ ಅಧಿಸೂಚನೆ‌Click Here
ಅಪ್ಲೇ ಆನ್ಲೈನ್‌Click Here
ಅಧಿಕೃತ ವೆಬ್ಸೈಟ್‌Click Here

Leave a Reply

Join WhatsApp Group