ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ | HAL Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಸೀನಿಯರ್ ಟೆಸ್ಟ್ ಪೈಲಟ್ / ಟೆಸ್ಟ್ ಪೈಲಟ್, ಮುಖ್ಯ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ, ವ್ಯವಸ್ಥಾಪಕ, ಹಣಕಾಸು ಅಧಿಕಾರಿ, ಭದ್ರತಾ ಅಧಿಕಾರಿ, ಅಧಿಕಾರಿ, ಇಂಜಿನಿಯರ್ ಮತ್ತು ಅಗ್ನಿಶಾಮಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

hal recruitment

ಹುದ್ದೆಯ ಹೆಸರು:  HAL ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು: 84

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

ಈ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು

ವಯೋಮಿತಿ:

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ಮೀರಿರಬಾರದು

ವೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಹಾಗೂ OBC ಅಭ್ಯರ್ಥಿಗಳಿಗೆ : ₹500/-
  • SC/ST/PwBD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ವೇತನ ಶ್ರೇಣಿ:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹40,000-2,40,000/- ರೂ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಲಿಖಿತ ಪರೀಕ್ಷೆ ಹಾಗೂ ಸಂದರ್ಶನ

ಅರ್ಜಿಸಲ್ಲಿಸುವ ವಿಧಾನ:

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

Chief Manager(HR), Recruitment Section,
Hindustan Aeronautics Limited, CorporateOffice,
15/1 CubbonRoad, Bangalore – 560001

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 23/10/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 30/11/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ನಮೂನೆClick Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group