ಹೆವಿ ವೆಹಿಕಲ್ಸ್ ಫ್ಯಾಕ್ಟರಿ ನೇಮಕಾತಿ | Heavy Vehicles Factory Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಹೆವಿ ವೆಹಿಕಲ್ಸ್ ಫ್ಯಾಕ್ಟರಿ ಆವಡಿ ಗ್ರಾಜುಯೇಟ್ ಅಪ್ರೆಂಟಿಸ್, ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್, ನಾನ್ ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Heavy Vehicles Factory Recruitment

ಹುದ್ದೆಯ ಹೆಸರು: ಹೆವಿ ವೆಹಿಕಲ್ಸ್ ಫ್ಯಾಕ್ಟರಿ ಅಪ್ರೆಂಟಿಸ್

ಒಟ್ಟು ಹುದ್ದೆಗಳು: 320

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
SL.NOಹುದ್ದೆಯ ಹೆಸರುಒಟ್ಟು ಹುದ್ದೆಗಳು
Iಪದವೀಧರ ಅಪ್ರೆಂಟಿಸ್‌ಗಳು (ಎಂಜಿನಿಯರಿಂಗ್/ತಂತ್ರಜ್ಞಾನ)110
IIತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್‌ಗಳು110
IIIಇಂಜಿನಿಯರಿಂಗ್ ಅಲ್ಲದ ಪದವೀಧರ ಅಪ್ರೆಂಟಿಸ್‌ಗಳು (ಕಲೆ/ವಿಜ್ಞಾನ/ವಾಣಿಜ್ಯ)100
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ಅಧಿಸೂಚನೆಯನ್ನು ಓದಿ
  • ಪದವೀಧರ ಅಪ್ರೆಂಟಿಸ್‌ಗಳಿಗೆ: ಅಭ್ಯರ್ಥಿಗಳು ಪದವಿ ಹೊಂದಿರಬೇಕು.
  • ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್‌ಗಳಿಗೆ:  ಅಭ್ಯರ್ಥಿಗಳು ಡಿಪ್ಲೊಮಾ ಹೊಂದಿರಬೇಕು.
  • ಇಂಜಿನಿಯರಿಂಗ್ ಅಲ್ಲದ ಪದವೀಧರ ಅಪ್ರೆಂಟಿಸ್‌ಗಳಿಗೆ (ಕಲೆ/ವಿಜ್ಞಾನ/ವಾಣಿಜ್ಯ): ಅಭ್ಯರ್ಥಿಗಳು ಪದವಿ (ಕಲೆ/ವಿಜ್ಞಾನ/ವಾಣಿಜ್ಯ/ಮಾನವಶಾಸ್ತ್ರ) BA/B.Sc/B.Com/BBA/BCA ಇತ್ಯಾದಿಗಳನ್ನು ಹೊಂದಿರಬೇಕು.
  • ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ನೋಡಿ.

ಅಪ್ರೆಂಟಿಸ್ ಶಿಪ್ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಅನುಸರಿಸಲಾಗುತ್ತದೆ.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಅಪ್ರೆಂಟಿಸ್‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಭೇತಿಯ 1 ವರ್ಷದ ಅವಧಿಯಲ್ಲಿ ಮಾಸಿಕ ಸ್ಟೇಫಂಡ್‌ ₹8000-9000/- ನೀಡಲಾಗುತ್ತದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಶಾರ್ಟ್‌ ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುತ್ತದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:  16-11-2023
  • “ಹೆವಿ ವೆಹಿಕಲ್ಸ್ ಫ್ಯಾಕ್ಟರಿ” ಗೆ ಅರ್ಜಿ ಸಲ್ಲಿಸಲು NATS ಪೋರ್ಟಲ್‌ನಲ್ಲಿ ನೋಂದಾಯಿಸಲು ಕೊನೆಯ ದಿನಾಂಕ:  16-12-2023
  • ಶಾರ್ಟ್‌ಲಿಸ್ಟ್ ಮಾಡಿದ ಪಟ್ಟಿಯ ಘೋಷಣೆ:  27-12-2023
  • ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಪ್ರಮಾಣಪತ್ರಗಳ ಪರಿಶೀಲನೆ:  ಜನವರಿ 2024 (ತಾತ್ಕಾಲಿಕವಾಗಿ)
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group