ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹೈದರಾಬಾದ್ (ಐಐಟಿ ಹೈದರಾಬಾದ್) ಸಾರ್ವಜನಿಕ ಸಂಪರ್ಕ ಅಧಿಕಾರಿ, ತಾಂತ್ರಿಕ ಸೂಪರಿಂಟೆಂಡೆಂಟ್, ಜೂನಿಯರ್ ಟೆಕ್ನಿಕಲ್ ಸೂಪರಿಂಟೆಂಡೆಂಟ್, ಜೂನಿಯರ್ ಟೆಕ್ನಿಷಿಯನ್ ಮತ್ತು ಇತರೆ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

ಹುದ್ದೆಯ ಹೆಸರು: IIT ಹೈದರಾಬಾದ್ ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು: 89
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಅಭ್ಯರ್ಥಿಗಳು SSLC/ ITI/Diploma/Degree/PG ಪದವಿಯನ್ನು ಹೊಂದಿರಬೇಕು
ವಯೋಮಿತಿ:
- ಗ್ರೂಪ್ ಎ ಹುದ್ದೆಗಳಿಗೆ ಗರಿಷ್ಠ ವಯೋಮಿತಿ : : 45 ವರ್ಷಗಳು
- ಗ್ರೂಪ್ ಬಿ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ : 35-40 ವರ್ಷಗಳು
- ಗ್ರೂಪ್ ಸಿ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ : 35 ವರ್ಷಗಳು
- ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ
ಅರ್ಜಿಶುಲ್ಕ:
- ಎಲ್ಲಾ ಅಭ್ಯರ್ಥಿಗಳಿಗೆ: ರೂ. 500/-
- ಪಾವತಿ ವಿಧಾನ : ಆನ್‌ಲೈನ್ ಮೂಲಕ
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆಯಂತೆ ವೇತನವನ್ನು ನೀಡಲಾಗುತ್ತದೆ,
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ಸ್ಕೀಲ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
- ಆನ್‌ಲೈನ್ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ : 22-10-2023 09:00 AM
- ಆನ್‌ಲೈನ್ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 12-11-2023 05:00 PM
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಜಿಲ್ಲಾ ಪಂಚಾಯತ್ ಹಾವೇರಿ ನೇಮಕಾತಿ | Zilla Panchayat Haveri Recruitment 2023
- ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ | SAIL Recruitment 2023
- ESIC ನೇಮಕಾತಿ 2023 | ESIC Recruitment 2023
- ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ನೇಮಕಾತಿ | C-DAC Recruitment 2023
- ಕೋರ್ಟ್ ನೇಮಕಾತಿ 2023 | District Court Recruitment 2023