ಆದಾಯ ತೆರಿಗೆ ಇಲಾಖೆ ನೇಮಕಾತಿ | Income Tax Department Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಯಂಗ್ ಪ್ರೊಫೆಶನಲ್ ಹುದ್ದೆಗಳು ಖಾಲಿ ಇದ್ದು, ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತೀರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

income tax department recruitment

ಹುದ್ದೆಯ ಹೆಸರು: ಯಂಗ್ ಪ್ರೊಫೆಶನಲ್

ಒಟ್ಟು ಹುದ್ದೆಗಳು: 08

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಾನೂನು ವಿಷಯದಲ್ಲಿ ಪದವಿ , LLB ಪೂರ್ಣಗೊಳಿಸಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 30 ವರ್ಷ ಮೀರಿರಬಾರದು, ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿಶುಲ್ಕ:

ಈ ನೇಮಕಾತಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ

ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹40.000/- ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

  • ಸ್ಕ್ರೀನಿಂಗ್
  • ಶಾರ್ಟ್​​ಲಿಸ್ಟ್
  • ಸಂದರ್ಶನ‌

ಉದ್ಯೋಗ ಸ್ಥಳ:

ನವದೆಹಲಿ

ಅರ್ಜಿಸಲ್ಲಿಸುವ ವಿಧಾನ:

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

Income Tax Officer
(Admn.) (Legal & Research), Directorate of Income Tax (Legal & Research), Room no, 413, 41h Floor.
Drum Shaped Building, I. P. Estate, New Delhi-110002

ಅಥವಾ ಸಾಫ್ಟ್‌ ಕಾಫಿಯನ್ನು ಇ ಮೇಲ್‌ ಐಡಿಗೆ ಸಹ ಕಳುಹಿಸಬಹುದಾಗಿದೆ.

E mail ID: [email protected]

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26/10/2023
  • ಅರ್ಜಿ ಸಲ್ಲಿಸಲು ಕೊನೆಯ ದಿನ: 17/11/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌ ಮತ್ತು ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group