ಭಾರತೀಯ ಸೇನಾ ನೇಮಕಾತಿ 2023 | Indian Army Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತೀಯ ಸೇನೆಯ ಅಧಿಕೃತ ಅಧಿಸೂಚನೆಯ ಮೂಲಕ SSC (NT) ಕೋರ್ಸ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಹಾಗೂ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

indian army recruitment

ಹುದ್ದೆಯ ಹೆಸರು: SSC (NT) ಕೋರ್ಸ್

ಒಟ್ಟು ಹುದ್ದೆಗಳು: 08

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಎಲ್‌ ಎಲ್‌ ಬಿ ಪದವಿಯನ್ನು ಹೊಂದಿರಬೇಕು.

ವಯೋಮಿತಿ:

ಭಾರತೀಯ ಸೇನಾ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

*ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ*

ಅರ್ಜಿಶುಲ್ಕ:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹56,100-2,18,200/- ರೂ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಮೆರಿಟ್ ಪಟ್ಟಿ, CLAT PG 2023 ಸ್ಕೋರ್, ಶಾರ್ಟ್‌ಲಿಸ್ಟಿಂಗ್, ಹಂತ I, ಹಂತ II, ವೈದ್ಯಕೀಯ ಪರೀಕ್ಷೆ ಮತ್ತು SSB ಸಂದರ್ಶನ

ಅರ್ಜಿಸಲ್ಲಿಸುವ ವಿಧಾನ:

ಈ ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 30/10/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 28/11/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group