ಇಂಡಿಯನ್ ಓವರ್​​ಸೀಸ್ ಬ್ಯಾಂಕ್​ ನೇಮಕಾತಿ | Indian Overseas Bank Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತದ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದ ಇಂಡಿಯನ್ ಓವರ್​​ಸೀಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸ್ಪೆಷಲಿಸ್ಟ್​ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Indian Overseas Bank Recruitment

ಹುದ್ದೆಯ ಹೆಸರು: ಸ್ಪೆಷಲಿಸ್ಟ್​ ಆಫೀಸರ್

ಒಟ್ಟು ಹುದ್ದೆಗಳು: 66

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಹುದ್ದೆಯ ವಿವರ:

  • ಮ್ಯಾನೇಜರ್- 59 ಹುದ್ದೆಗಳು
  • ಸೀನಿಯರ್ ಮ್ಯಾನೇಜರ್- 5 ಹುದ್ದೆಗಳು
  • ಚೀಫ್​ ಮ್ಯಾನೇಜರ್- 2 ಹುದ್ದೆಗಳು

ವಿದ್ಯಾರ್ಹತೆ:

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು MBA, MCA, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

  • ಮ್ಯಾನೇಜರ್ ಹುದ್ದೆಗೆ – 25-35 ವರ್ಷ
  • ಸೀನಿಯರ್ ಮ್ಯಾನೇಜರ್ ಹುದ್ದೆಗೆ -30-40 ವರ್ಷ
  • ಚೀಫ್​ ಮ್ಯಾನೇಜರ್ ಹುದ್ದೆಗೆ – 30-40 ವರ್ಷ

ಅರ್ಜಿ ಶುಲ್ಕ:

  • SC/ST/PWD ಅಭ್ಯರ್ಥಿಗಳು: ₹175/-
  • OBC ಮತ್ತು EWS ಅಭ್ಯರ್ಥಿಗಳು: ₹850/-
  • ಪಾವತಿ ವಿಧಾನ: ಆನ್‌ಲೈನ್

ವೇತನ ಶ್ರೇಣಿ:

  • ಮ್ಯಾನೇಜರ್ ಹುದ್ದೆಗೆ- ₹48,170-69,810/-
  • ಸೀನಿಯರ್ ಮ್ಯಾನೇಜರ್ ಹುದ್ದೆಗೆ – ₹63,840-78,230/-
  • ಚೀಫ್​ ಮ್ಯಾನೇಜರ್ ಹುದ್ದೆಗೆ – ₹ 76,010-89,890/-

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಆನ್ ಲೈನ್‌ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 06/11/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 19/11/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group