ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನೇಮಕಾತಿ | ISRO Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇಲ್ಲಿ ಖಾಲಿ ಇರುವ ಅಕೌಂಟ್ಸ್ ಆಫೀಸರ್ (ಹಣಕಾಸು) ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Indian Space Research Organisation

ಹುದ್ದೆಯ ಹೆಸರು: ಅಕೌಂಟ್ಸ್ ಆಫೀಸರ್ (ಹಣಕಾಸು)

ಒಟ್ಟು ಹುದ್ದೆಗಳು: 01

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ISRO ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ISRO ನಿಯಮಗಳ ಪ್ರಕಾರ ವೇತನ ವನ್ನು ನೀಡಲಾಗುತ್ತದೆ.

ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಅರ್ಹತೆ, ಅನುಭವ & ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಬೆಂಗಳೂರು, ಕರ್ನಾಟಕ

  • ಅಧಿಕೃತ ವೆಬ್‌ಸೈಟ್ @ isro.gov.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ISRO ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಕೌಂಟ್ಸ್ ಆಫೀಸರ್ (ಹಣಕಾಸು) ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ ಅಥವಾ ಅಧಿಸೂಚನೆ ಲಿಂಕ್‌ನಿಂದ ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ಮೊದಲು ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿಮಾಡಿ ಸ್ವಯಂ ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ 31/12/2023 ರೊಳಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು.

ವಿಳಾಸ:

Shri M Ramadas, Officer on Special Duty (Personnel), Government of India, Department of Space, Antariksh Bhavan, New BEL Road, Bengaluru – 560094

  • ಆಫ್‌ಲೈನ್‌ನಲ್ಲಿ ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 06-11-2023
  • ಆಫ್‌ಲೈನ್‌ನಲ್ಲಿ ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 31-12-2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌ ಮತ್ತು ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group