ಇಂಟೆಲಿಜೆನ್ಸ್ ಬ್ಯೂರೋ ನೇಮಕಾತಿ | Intelligence Bureau Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಇಂಟೆಲಿಜೆನ್ಸ್ ಬ್ಯೂರೋ ಇಲ್ಲಿ ಖಾಲಿ ಇರುವ ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ACIO) ಗ್ರೇಡ್-II/ಕಾರ್ಯನಿರ್ವಾಹಕ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

Intelligence Bureau Recruitment

ಹುದ್ದೆಯ ಹೆಸರು: ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ ಗ್ರೇಡ್-II/ಕಾರ್ಯನಿರ್ವಾಹಕ

ಒಟ್ಟು ಹುದ್ದೆಗಳು: 995

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಇಂಟೆಲಿಜೆನ್ಸ್ ಬ್ಯೂರೋ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.

 ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ.

*ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ*

ಅರ್ಜಿಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಪ್ರೊಸೆಸಿಂಗ್‌ ಶುಲ್ಕ ₹450/- ನಿಗದಿಪಡಿಸಲಾಗಿದೆ.

ಪರೀಕ್ಷಾ ಶುಲ್ಕ:

  • ಪುರುಷ ಅಭ್ಯರ್ಥಿಗಳ UR/EWS/OBC: ರೂ.100/-
  • ಪಾವತಿ ವಿಧಾನ: ಆನ್‌ಲೈನ್/ಆಫ್‌ಲೈನ್

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹44900-142400/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 25/11/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 15/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್25-11-2023 ರಿಂದ ಪ್ರಾರಂಭ
ಅಧಿಕೃತ ಅಧಿಸೂಚನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group