ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಉಪ ನಿರ್ದೇಶಕರು, ಸಹಾಯಕ ನಿರ್ದೇಶಕರು ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯೋಮಿತಿ ಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಡೈರೆಕ್ಟರ್, ಡೆಪ್ಯೂಟಿ ಡೈರೆಕ್ಟರ್, ಅಸಿಸ್ಟಂಟ್ ಡೈರೆಕ್ಟರ್
ಒಟ್ಟು ಹುದ್ದೆಗಳು: 17
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ನಿರ್ದೇಶಕ (Director) | 4 |
ಉಪ ನಿರ್ದೇಶಕ (Deputy Director) | 7 |
ಸಹಾಯಕ ನಿರ್ದೇಶಕ (Assistant Director) | 6 |
ವಿದ್ಯಾರ್ಹತೆ:
- ನಿರ್ದೇಶಕ (Director): BE ಅಥವಾ B.Tech in Computer Engineering/Computer Science/Computer Technology/Computer Science & Engineering/Information Technology, ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕೋತ್ತರ ಪದವಿ, CS/IT ನಲ್ಲಿ M.Sc ಪೂರ್ಣಗೊಳಿಸಿರಬೇಕು.
- ಉಪ ನಿರ್ದೇಶಕ (Deputy Director) : ಕಂಪ್ಯೂಟರ್ ಅಪ್ಲಿಕೇಷನ್ಸ್/ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್‌ನಲ್ಲಿ ಪದವಿ, ಕಂಪ್ಯೂಟರ್ ಎಂಜಿನಿಯರಿಂಗ್/ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಟೆಕ್ನಾಲಜಿಯಲ್ಲಿ ಬಿಇ ಅಥವಾ ಬಿಟೆಕ್, ಕಂಪ್ಯೂಟರ್ ಅಪ್ಲಿಕೇಶನ್/ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ, ಎಂ.ಟೆಕ್ ಪೂರ್ಣಗೊಳಿಸಿರಬೇಕು.
- ಸಹಾಯಕ ನಿರ್ದೇಶಕ (Assistant Director): ಕಂಪ್ಯೂಟರ್ ಅಪ್ಲಿಕೇಶನ್‌ಗಳು/ಕಂಪ್ಯೂಟರ್ ಸೈನ್ಸ್‌ನಲ್ಲಿ ಪದವಿ, ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್‌ನಲ್ಲಿ ಪದವಿ, ಕಂಪ್ಯೂಟರ್ ಅಪ್ಲಿಕೇಶನ್/ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ, ಎಂ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 56 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿಶುಲ್ಕ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹15600-216600/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ 28/12/2023 ರೊಳಗೆ ಅಂಚೆ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ: Directorate of Income Tax (Systems), Central Board of Direct Taxes, Ground Floor, E2, ARA Center, Jhandewalan Ext., New Delhi-110055
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 13/11/2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 28/12/2023
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿಸಲ್ಲಿಸುವ ವಿಧಾನ | ಆಪ್ಲೈನ್ |
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ದೂರಸಂಪರ್ಕ ಇಲಾಖೆ ನೇಮಕಾತಿ | Department of Telecommunication Recruitment 2023
- ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ | BMRCL Recruitment 2023
- SSC ಬೃಹತ್ 75,768 ಕಾನ್ಸ್ಟೇಬಲ್ GD ನೇಮಕಾತಿ | SSC Constable GD Recruitment 2023
- ಭಾರತೀಯ ವಾಯುಪಡೆ ನೇಮಕಾತಿ | Indian Air Force Recruitment 2023
- RCF ನೇಮಕಾತಿ | Rashtriya Chemicals & Fertilizers Recruitment 2023