ಜವಾಹರಲಾಲ್ ಇನ್ಸ್ಟಿಟ್ಯೂಟ್ ಆಫ್ ಪೋಸ್ಟ್ ಗ್ರಾಜುಯೇಟ್ ಮೆಡಿಕಲ್ ಎಜುಕೇಶನ್ & ರಿಸರ್ಚ್ | JIPMER Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಜವಾಹರಲಾಲ್ ಇನ್ಸ್ಟಿಟ್ಯೂಟ್ ಆಫ್ ಪೋಸ್ಟ್ ಗ್ರಾಜುಯೇಟ್ ಮೆಡಿಕಲ್ ಎಜುಕೇಶನ್ & ರಿಸರ್ಚ್ (ಜಿಪ್ಮರ್), ಫಾರ್ಮಾಸಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

JIPMER recruitment

ಹುದ್ದೆಯ ಹೆಸರು: ಫಾರ್ಮಾಸಿಸ್ಟ್

ಒಟ್ಟು ಹುದ್ದೆಗಳು: 02

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

  • ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಫಾರ್ಮಸಿ ಪದವಿ ಅಥವಾ ತತ್ಸಮಾನ. 
  • ಫಾರ್ಮಾಸಿಸ್ಟ್ ಆಗಿ ಒಂದು ವರ್ಷದ ಅನುಭವ. (ಅಥವಾ) 
  •  ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಫಾರ್ಮಸಿಯಲ್ಲಿ ಡಿಪ್ಲೊಮಾ.
  •  ಫಾರ್ಮಾಸಿಸ್ಟ್ ಆಗಿ ಎರಡು ವರ್ಷಗಳ ಅನುಭವ

ವಯೋಮಿತಿ:

ಅರ್ಜಿದಾರರ ವಯಸ್ಸು 30 ವರ್ಷಗಳಾಗಿರಬೇಕು

ಅರ್ಜಿಶುಲ್ಕ:

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:

ಆಯ್ಕೆ ಪ್ರಕ್ರಿಯೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಸಂದರ್ಶನವನ್ನು ಆಧರಿಸಿರುತ್ತದೆ.

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹29,200/- ರೂ ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 19/10/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 16/11/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group