ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ | JNCASR Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ ರಿಸರ್ಚ್​​ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

jncasr recruitment

ಹುದ್ದೆಯ ಹೆಸರು: ರಿಸರ್ಚ್​​ ಅಸೋಸಿಯೇಟ್

ಒಟ್ಟು ಹುದ್ದೆಗಳು: 02

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸವ ಅಭ್ಯರ್ಥಿಗಳು ಎಂಇ/ಎಂ.ಟೆಕ್, ಎಂಡಿ, ಎಂಎಸ್, ಎಂಡಿಎಸ್, ಎಂವಿಎಸ್ಸಿ, ಎಂ.ಫಾರ್ಮಾ, ಪಿಎಚ್​.ಡಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

  • ರಿಸರ್ಚ್​​ ಅಸೋಸಿಯೇಟ್ (ಪ್ರಾವಿಶನಲ್) ಹುದ್ದೆಗೆ -32 ವರ್ಷ
  • ರಿಸರ್ಚ್​​ ಅಸೋಸಿಯೇಟ್ ಹುದ್ದೆಗೆ – 35 ವರ್ಷ
  • ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

  • ರಿಸರ್ಚ್​​ ಅಸೋಸಿಯೇಟ್ (ಪ್ರಾವಿಶನಲ್) ಹುದ್ದೆಗೆ – 39,000/-
  • ರಿಸರ್ಚ್​​ ಅಸೋಸಿಯೇಟ್ ಹುದ್ದೆಗೆ – 47,000/-

ಉದ್ಯೋಗ ಸ್ಥಳ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೆ ಪೋಸ್ಟಿಂಗ್‌ ನೀಡಲಾಗುತ್ತದೆ.

ಆಯ್ಕೆ ವಿಧಾನ:

ಲಿಖಿತ ಪರೀಕ್ಷೆ ಹಾಗೂ ಸಂದರ್ಶನ

ಅರ್ಜಿಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ 10/11/2023 ರೊಳಗೆ ಈ ಕೆಳಗಿನ ಇ ಮೇಲ್‌ ಐಡಿ ಕಳುಹಿಸಬೇಕು.

Email ID : [email protected]

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 03/11/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 10/11/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ನಮೂನೆClick Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group