ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ಯಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು. ಇಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು: 04
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ಐಟಿಐ, ಪದವಿ, ಡಾಕ್ಟರೇಟ್ ಪದವಿ ಹೊಂದಿರಬೇಕು.
ವಯೋಮಿತಿ:
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 47 ವರ್ಷ ಮೀರಿರಬಾರದು ಹಾಗೂ ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿಶುಲ್ಕ:
- SC/ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ
- ಸಾಮಾನ್ಯ ಹಾಗೂ OBC ಅಭ್ಯರ್ಥಿಗಳಿಗೆ ₹1000/- ರೂ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 15,600-1,31,600/- ವೇತನ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಡ್ರೈವಿಂಗ್ ಟೆಸ್ಟ್, ಲಿಖಿತ ಪರೀಕ್ಷೆ, ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಂಚೆಯ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
The Secretary, KLE Society’s,
Board of Management, College Road, Belagavi-590001
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 25/10/2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 24/11/2023
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಎಲ್ಲಾ ಹುದ್ದೆಗಳ ಅರ್ಜಿ ನಮೂನೆ | Click Here, Click Here, Click Here, Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಲಿಯಂ ನೇಮಕಾತಿ | Indian Institute of Petroleum Recruitment 2023
- ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ | RDWSD Recruitment 2023
- ನ್ಯಾಷನಲ್ ಬ್ಯಾಂಕ್ ಫಾರ್ ಫೈನಾನ್ಸಿಂಗ್ ಇನ್ಫ್ರಾಸ್ಟ್ರಕ್ಚರ್ ಅಂಡ್ ಡೆವಲಪ್ಮೆಂಟ್ ನೇಮಕಾತಿ | NABFID Recruitment 2023
- ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ | HAL Recruitment 2023
- ಕರ್ನಾಟಕ ಬ್ಯಾಂಕ್ ನೇಮಕಾತಿ | Karnataka Bank Recruitment 2023