ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ಟ್ರೈನಿ ಅಪ್ರೆಂಟಿಸ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಕೊಂಕಣ ರೈಲ್ವೇ ಟ್ರೈನಿ ಅಪ್ರೆಂಟಿಸ್
ಒಟ್ಟು ಹುದ್ದೆಗಳು: 190
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಅಭ್ಯರ್ಥಿಗಳು ಡಿಪ್ಲೊಮಾ, ಪದವಿ (ಸಂಬಂಧಿತ ಇಂಜಿನಿಯರಿಂಗ್ ವಿಭಾಗ) ಪೂರ್ಣಗೊಳಿಸಿರಬೇಕು.
ವಯೋಮಿತಿ:
- ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
- ಮಿತಿಗೆ ಗರಿಷ್ಠ ವಯಸ್ಸು: 25 ವರ್ಷಗಳು
- 01-09-1998 ರಿಂದ 01-09-2005 ರ ನಡುವೆ DOB
- ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಅರ್ಜಿಶುಲ್ಕ:
- ಎಲ್ಲಾ ಅಭ್ಯರ್ಥಿಗಳಿಗೆ: ರೂ. 100/-
- SC/ ST/ ಮಹಿಳಾ/ ಅಲ್ಪಸಂಖ್ಯಾತರು/ EWS ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
- ಪಾವತಿ ವಿಧಾನ: ಆನ್ಲೈನ್
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸ್ಟೇಫಂಡ್ ಮಾತ್ರ ನೀಡಲಾಗುತ್ತದೆ ₹8000-9000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 10-12-2023
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- SBI ಕ್ಲರ್ಕ್ ನೇಮಕಾತಿ | SBI Clerk Recruitment 2023
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಶಲಿಸ್ಟ್ ಆಫೀಸರ್ ನೇಮಕಾತಿ | Central Bank of India Specialist Officer Recruitment 2023
- ನ್ಯಾಷನಲ್ ಅಕಾಡೆಮಿ ಆಫ್ ಕಸ್ಟಮ್ಸ್ ಪರೋಕ್ಷ ತೆರಿಗೆಗಳು ಮತ್ತು ನಾರ್ಕೋಟಿಕ್ಸ್ ನೇಮಕಾತಿ | NACIN Recruitment 2023
- ರೈಲ್ವೆ ಅಪ್ರೆಂಟಿಸ್ ನೇಮಕಾತಿ | North Central Railway Recruitment 2023
- ಬೃಹತ್ ರೈಲ್ವೆ ನೇಮಕಾತಿ | East Central Railway Recruitment 2023