ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಡೆಪ್ಯುಟಿ ಜನರಲ್ ಮ್ಯಾನೇಜರ್ (ಸೆಕ್ರೆಟೇರಿಯಲ್) ಹುದ್ದೆ ಖಾಲಿ ಇದ್ದು, ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಪೂರ್ಣಗೊಳಸಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಡೆಪ್ಯುಟಿ ಜನರಲ್ ಮ್ಯಾನೇಜರ್
ಒಟ್ಟು ಹುದ್ದೆಗಳು: 01
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಮೆಂಬರ್ ಸಹಾಯಕ ಸದಸ್ಯತ್ವವನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 46 ವರ್ಷ ಮೀರಿರಬಾರದು.
ಅರ್ಜಿಶುಲ್ಕ:
- SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳು/ MRPLನ ನಿಯಮಿತ ಉದ್ಯೋಗಿಗಳು: ಅರ್ಜಿ ಶುಲ್ಕ ಇಲ್ಲ
- ಸಾಮಾನ್ಯ/OBC (NCL)/EWS ಅಭ್ಯರ್ಥಿಗಳು: ರೂ.118/-
- ಪಾವತಿ ವಿಧಾನ: ಚಲನ್
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 1,20,000-2,80,000/- ರೂ ನಿಗದಿಪಡಿಸಲಾಗಿದೆ.
ಉದ್ಯೋಗದ ಸ್ಥಳ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲೆ ಪೋಸ್ಟಿಂಗ್ ನೀಡಲಾಗುವುದು.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಅಭ್ಯರ್ಥಿಗಳೂ ಭರ್ತಿಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.
ಜನರಲ್ ಮ್ಯಾನೇಜರ್ (HR)
ನೇಮಕಾತಿ ವಿಭಾಗ
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್
ಕುಥೆತ್ತೂರ್ ಅಂಚೆ
ಮಂಗಳೂರು-575030
ಕರ್ನಾಟಕ
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 19/10/2023
- ಅರ್ಜಿ ಸಲ್ಲಿಸಲು ಕೊನೆಯ ದಿನ: 06/11/2023
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ನಮೂನೆ | Click Here |
ಬ್ಯಾಂಕ್ ಚಲನ್ | Click Here |
ಅಧಿಕೃತ ಅಧಿಸೂಚನೆ PDF | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪೆಟ್ರೋಲಿಯಂ ನೇಮಕಾತಿ | Indian Institute of Petroleum Recruitment 2023