ನ್ಯಾಷನಲ್ ಅಕಾಡೆಮಿ ಆಫ್ ಅಗ್ರಿಕಲ್ಚರಲ್ ರಿಸರ್ಚ್ ಮ್ಯಾನೇಜ್‌ಮೆಂಟ್ ನೇಮಕಾತಿ | NAARM Recruitment 2023-24

ಹಲೋ ಸ್ನೇಹಿತರೆ, ಇಂದಿನ ನಮ್ಮ ಉದ್ಯೋಗ ಮಾಹಿತಿಗೆ ಎಲ್ಲಿರಿಗೂ ಸ್ವಾಗತ, ನ್ಯಾಷನಲ್ ಅಕಾಡೆಮಿ ಆಫ್ ಅಗ್ರಿಕಲ್ಚರಲ್ ರಿಸರ್ಚ್ ಮ್ಯಾನೇಜ್‌ಮೆಂಟ್ (NAARM) ಇಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಿದ್ದು ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

naarm recruitment

ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

NAARM ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ವಯೋಮಿತಿ ನಿಗದಿಪಡಿಸಿಲ್ಲ.

ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 25000/- ನಿಗಿದಿಪಡಿಸಲಾಗಿದೆ.

ನ್ಯಾಷನಲ್ ಅಕಾಡೆಮಿ ಆಫ್ ಅಗ್ರಿಕಲ್ಚರಲ್ ರಿಸರ್ಚ್ ಮ್ಯಾನೇಜ್‌ಮೆಂಟ್ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್‌ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ naarm.org.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ NAARM ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಪ್ರಾಜೆಕ್ಟ್ ಅಸೋಸಿಯೇಟ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ನಮೂನೆಯನ್ನು [email protected] ಇ ಮೇಲ್‌ ಐಡಿ ಗೆ  04-01-2024 ರೊಳಗೆ ಕಳುಹಿಸಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ 04/01/2024 ರೊಳಗೆ ಈ ಕೆಳಗಿನ ವಿಳಾಸಕ್ಕೆ ಇ ಮೇಲ್‌ ಮೂಲಕ ಕಳುಹಿಸಬೇಕು.

Email ID: [email protected]

  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 20-12-2023
  • ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 04-01-2024
  • ಆನ್‌ಲೈನ್ ಸಂದರ್ಶನದ ದಿನಾಂಕ: 10-01-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸುವ ವಿಧಾನಇ ಮೇಲ್‌ ಮೂಲಕ
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group