ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ಲೆಕ್ಕಪತ್ರ ಅಧಿಕಾರಿ, ಸಾರಿಗೆ ಅಧಿಕಾರಿ, ಮ್ಯಾನೇಜರ್, ಇಂಜಿನಿಯರ್ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಲೆಕ್ಕಪತ್ರ ಅಧಿಕಾರಿ, ಸಾರಿಗೆ ಅಧಿಕಾರಿ, ಮ್ಯಾನೇಜರ್ ಹಾಗೂ ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು: 17
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಮ್ಯಾನೇಜರ್ | 2 |
ಇಂಜಿನಿಯರ್ | 5 |
ಸೀನಿಯರ್ ಕೆಮಿಸ್ಟ್ | 1 |
ಲೆಕ್ಕಪತ್ರ ಅಧಿಕಾರಿ | 2 |
ವೈದ್ಯಕೀಯ ಅಧಿಕಾರಿ | 2 |
ಸಾರಿಗೆ ಅಧಿಕಾರಿ | 1 |
ಸಹಾಯಕ ವ್ಯವಸ್ಥಾಪಕ | 3 |
ಹಿರಿಯ ವ್ಯವಸ್ಥಾಪಕ (HR) | 1 |
ವಿದ್ಯಾರ್ಹತೆ:
- NFL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು CA/ ICWA, CMA, B.Sc, BE/ B.Tech, MBA, ಸ್ನಾತಕೋತ್ತರ ಪದವಿ, MBA, ಯಾವುದೇ ಮಾನ್ಯತೆ ಪಡೆದ ಬೋರ್ಡ್‌ಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ಹುದ್ದೆಯ ಹೆಸರು | ವಿದ್ಯಾರ್ಹತೆ |
ಮ್ಯಾನೇಜರ್ | B.Sc , BE/ B.Tech |
ಇಂಜಿನಿಯರ್ | ಬಿಇ/ ಬಿ.ಟೆಕ್ |
ಸೀನಿಯರ್ ಕೆಮಿಸ್ಟ್ | ಎಂ.ಎಸ್ಸಿ |
ಲೆಕ್ಕಪತ್ರ ಅಧಿಕಾರಿ | CA/ ICWA, CMA |
ವೈದ್ಯಕೀಯ ಅಧಿಕಾರಿ | ಎಂಬಿಬಿಎಸ್ |
ಸಾರಿಗೆ ಅಧಿಕಾರಿ | BE/ B.Tech, MBA, ಸ್ನಾತಕೋತ್ತರ ಪದವಿ |
ಸಹಾಯಕ ವ್ಯವಸ್ಥಾಪಕ | ಎಂಬಿಎ, ಸ್ನಾತಕೋತ್ತರ ಪದವಿ |
ಹಿರಿಯ ವ್ಯವಸ್ಥಾಪಕ (HR) |
ವಯೋಮಿತಿ:
- ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 45 ವರ್ಷ ನಿಗದಿಪಡಿಸಲಾಗಿದೆ.
ಹುದ್ದೆಯ ಹೆಸರು | ವಯಸ್ಸಿನ ಮಿತಿ |
ಮ್ಯಾನೇಜರ್ | 18-45 |
ಇಂಜಿನಿಯರ್ | 18-30 |
ಸೀನಿಯರ್ ಕೆಮಿಸ್ಟ್ | |
ಲೆಕ್ಕಪತ್ರ ಅಧಿಕಾರಿ | |
ವೈದ್ಯಕೀಯ ಅಧಿಕಾರಿ | |
ಸಾರಿಗೆ ಅಧಿಕಾರಿ | |
ಸಹಾಯಕ ವ್ಯವಸ್ಥಾಪಕ | 18-40 |
ಹಿರಿಯ ವ್ಯವಸ್ಥಾಪಕ (HR) | 18-45 |
ಅರ್ಜಿ ಶುಲ್ಕ:
ಸೀನಿಯರ್ ಮ್ಯಾನೇಜರ್ ಹುದ್ದೆಗೆ
- ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 1,000/-
- SC/ ST, PWD ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
- ಪಾವತಿ ವಿಧಾನ: ಆನ್‌ಲೈನ್
ಇಂಜಿನಿಯರ್ ಮತ್ತು ಇತರೆ ಹುದ್ದೆಗಳಿಗೆ
- ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 700/-
- SC/ ST, PWD ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
- ಪಾವತಿ ವಿಧಾನ: ಆನ್ಲೈನ್
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹40,000 – 2,20,000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ @ Nationalfertilizers.com ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ NFL ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ವೈದ್ಯಕೀಯ ಅಧಿಕಾರಿ, ಇಂಜಿನಿಯರ್ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 20-12-2023 ರಿಂದ 19-01-2024 ರವರೆಗೆ NFL ಅಧಿಕೃತ ವೆಬ್‌ಸೈಟ್ Nationalfertilizers.com ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-12-2023
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-01-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ನೇಮಕಾತಿ | Gram Panchayat Recruitment 2023-24
- KRCL ನೇಮಕಾತಿ | Konkan Railway Corporation Limited Recruitment 2023
- 3015 ರೈಲ್ವೆ ಹುದ್ದೆ ನೇಮಕಾತಿ | Railway Apprentice Recruitment 2023
- ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ | AAI Recruitment 2023
- ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ | SAIL Recruitment 2023