ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್‌ ನೇಮಕಾತಿ | NCLT Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT) ಇಲ್ಲಿ ಖಾಲಿ ಇರುವ ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

NCLT Recruitment

ಹುದ್ದೆಯ ಹೆಸರು: ಖಾಸಗಿ ಕಾರ್ಯದರ್ಶಿ

ಒಟ್ಟು ಹುದ್ದೆಗಳು: 26

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

 NCLT ನಿಯಮಗಳ ಪ್ರಕಾರ, ಪದವಿ, ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

ರಾಷ್ಟ್ರೀಯ ಕಂಪನಿ ಕಾನೂನು ಟ್ರಿಬ್ಯೂನಲ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳಿಗೆ ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹47600-151100/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತದಾದ್ಯಂತ ಎಲ್ಲಿ ಬೇಕಾದರೂ ಪೋಸ್ಟಿಂಗ್‌ ನೀಡಲಾಗುತ್ತದೆ.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ 20/12/2023 ರೊಳಗೆ ಸ್ವಯಂ ದೃಢೀಕೃತ ದಾಖಲೆಗಳೊಂದಿಗೆ ಅಂಚೆ ಮೂಲಕ ಕಳುಹಿಸಬೇಕು.

ವಿಳಾಸ: Secretary, NCLT, National Company Law Tribunal, 6th Floor, Block No. 3, C.G.O. Complex, Lodhi Road, New Delhi – 110003

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 19/10/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 20/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಪ್ಲೈನ್
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group