ರಾಷ್ಟ್ರೀಯ ರಸಗೊಬ್ಬರ ಇಲಾಖೆ ನೇಮಕಾತಿ 2023 | NFL Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ರಾಷ್ಟ್ರೀಯ ರಸಗೊಬ್ಬರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ನೇಮಕಾತಿಯ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

nfl recruitment

ಹುದ್ದೆಯ ಹೆಸರು: ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು: 74‌

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಹುದ್ದೆಗಳ ವಿವರ:

  • ಮ್ಯಾನೇಜ್‌ಮೆಂಟ್ ಟ್ರೈನಿ (ಮಾರ್ಕೆಟಿಂಗ್)
  • ಮ್ಯಾನೇಜ್‌ಮೆಂಟ್ ಟ್ರೈನಿ (ಎಫ್&ಎ)
  • ಮ್ಯಾನೇಜ್ಮೆಂಟ್ ಟ್ರೈನಿ (ಕಾನೂನು)

ವಿದ್ಯಾರ್ಹತೆ:

  • ಮ್ಯಾನೇಜ್ ಮೆಂಟ್‌ ಟ್ರೈನಿ (ಮಾರ್ಕೆಟಿಂಗ್)‌ : MBA, PGDBM, ಪಿಜಿಡಿಎಂ ಇನ್ ಮಾರ್ಕೆಟಿಂಗ್/ಅಗ್ರಿ ಬಿಸಿನೆಸ್ ಮಾರ್ಕೆಟಿಂಗ್, ಎಂಎಸ್ಸಿ (ಕೃಷಿ)
  • ಮ್ಯಾನೇಜ್‌ಮೆಂಟ್ ಟ್ರೈನಿ (ಎಫ್&ಎ) : CA, ICWA, CMA, ಪದವಿ
  • ಮ್ಯಾನೇಜ್ಮೆಂಟ್ ಟ್ರೈನಿ (ಕಾನೂನು) : LLB, BL, ಕಾನೂನು ವಿಷಯದಲ್ಲಿ ಪದವಿ

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹40,000-140000/- ರೂ ನಿಗದಿಪಡಿಸಲಾಗಿದೆ

ಅರ್ಜಿಶುಲ್ಕ:

  • ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ 700/- ರೂ
  • SC/ST ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 02/11/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 01/12/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group