ಜಿಲ್ಲಾ ಸಂಯೋಜಕರು ಮತ್ತು ನರ್ಸ್‌ ನೇಮಕಾತಿ | NIMHANS Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ & ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಜಿಲ್ಲಾ ಸಂಯೋಜಕರು ಮತ್ತು ನರ್ಸ್‌ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

NIMHANS District Coordinator Nurse Recruitment

ಹುದ್ದೆಯ ಹೆಸರು: ಜಿಲ್ಲಾ ಸಂಯೋಜಕರು ಮತ್ತು ನರ್ಸ್‌

ಒಟ್ಟು ಹುದ್ದೆಗಳು: 64

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

  • ಜಿಲ್ಲಾ ಸಂಯೋಜಕರು: ಜೀವ ವಿಜ್ಞಾನ/ಸಾರ್ವಜನಿಕ ಆರೋಗ್ಯ/ಸಮಾಜಶಾಸ್ತ್ರ/ಗ್ರಾಮೀಣಾಭಿವೃದ್ಧಿ/ಅರ್ಥಶಾಸ್ತ್ರ/ಮಾನವ ಸಂಪನ್ಮೂಲ/ಸಾಮಾಜಿಕ ಕೆಲಸ/ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು
  • ನರ್ಸ್:‌ BSc ನರ್ಸಿಂಗ್‌, GNM

ವಯೋಮಿತಿ:

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 45 ವರ್ಷ ನಿಗದಿಪಡಿಸಲಾಗಿದೆ.

*ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ*

ಅರ್ಜಿಶುಲ್ಕ:

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ

ವೇತನ ಶ್ರೇಣಿ:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹20,000-35,000/- ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ನೇಮಕಾತಿ ಅಧಿಸೂಚನೆಯಂತೆ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 31-10-2023

ನಿಮ್ಹಾನ್ಸ್ ವಾಕ್-ಇನ್ ಸಂದರ್ಶನ ದಿನಾಂಕದ ವಿವರಗಳು

ಹುದ್ದೆಯ ಹೆಸರುಸಂದರ್ಶನದ ದಿನಾಂಕ
ನರ್ಸ್16-11-2023
ಜಿಲ್ಲಾ ಸಂಯೋಜಕರು17-11-2023

ವಿಳಾಸ: Lecture Hall 1, ADMIN Block Ist Floor, NIMHANS, Bengaluru 560029.

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌ ಜಿಲ್ಲಾ ಸಂಯೋಜಕರುClick Here
ಅಧಿಕೃತ ಅಧಿಸೂಚನೆ‌ ನರ್ಸ್Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group