ನಿಮ್ಹಾನ್ಸ್ ನೇಮಕಾತಿ | NIMHANS Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ರಾಷ್ಟ್ರೀಯ ಮಾನಸಿಕ ಆರೋಗ್ಯ & ನರವಿಜ್ಞಾನ ಸಂಸ್ಥೆ (NIMHANS) ಇಲ್ಲಿ ಖಾಲಿ ಇರುವ NMHS ಸರ್ವೆ ಫೀಲ್ಡ್ ಡಾಟಾ ಕಲೆಕ್ಟರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

nimhans survey field data collector recruitment

ಹುದ್ದೆಯ ಹೆಸರು:  NMHS ಸರ್ವೆ ಫೀಲ್ಡ್ ಡಾಟಾ ಕಲೆಕ್ಟರ್

ಒಟ್ಟು ಹುದ್ದೆಗಳು: 08

ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
NHMS ಸಮೀಕ್ಷೆ ಸಂಯೋಜಕರು1
NMHS ಸಮೀಕ್ಷೆ ಫೀಲ್ಡ್ ಡೇಟಾ ಕಲೆಕ್ಟರ್7

ರಾಷ್ಟ್ರೀಯ ಮಾನಸಿಕ ಆರೋಗ್ಯ & ನರವಿಜ್ಞಾನ ಸಂಸ್ಥೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ನಿಮ್ಹಾನ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳನ್ನು ಹೊಂದಿರಬೇಕು.

ನಿಮ್ಹಾನ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ನಿಮ್ಹಾನ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹45,000-55,000/-  ವೇತನವನ್ನು ನಿಗದಿಪಡಿಸಲಾಗಿದೆ.

ನಿಮ್ಹಾನ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್‌‌‌  https://nimhans.ac.in/  ಗೆ ಭೇಟಿ ನೀಡಿ.
  • ನೀವು ಅರ್ಜಿ ಸಲ್ಲಿಸಲಿರುವ ನಿಮ್ಹಾನ್ಸ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಸೂಚನೆ ಲಿಂಕ್‌ನಿಂದ NMHS ಸರ್ವೆ ಫೀಲ್ಡ್ ಡಾಟಾ ಕಲೆಕ್ಟರ್ ಹುದ್ದೆಯ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • 22-06-2024 ರಂದು ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 22-06-2024 ರಂದು ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ನೇರ ಸಂದರ್ಶನ ವಿಳಾಸ:

 Dr. Chethan B, Associate Professor of Psychiatry and Principal Investigators, NIMHANS, Bengaluru-560029.

  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-06-2024
  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-06-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌‌Click Here
ಅಧಿಕೃತ ವೆಬ್ಸೈಟ್Click Here

Leave a Reply

Join WhatsApp Group