ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿ | NIT Karnataka Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

NIT Karnataka Recruitment 

ಹುದ್ದೆಯ ಹೆಸರು: ವೈದ್ಯಕೀಯ ಅಧಿಕಾರಿ

ಒಟ್ಟು ಹುದ್ದೆಗಳು: 02

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು MBBS , MD, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷದ ಒಳಗೆ ಇರಬೇಕು.

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹56,100/- ನಿಗದಿಪಡಿಸಲಾಗಿದೆ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿ ಅಧಿಸೂಚನೆಯಂತೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಬೋರ್ಡ್ ರೂಮ್ , ಮುಖ್ಯ ಆಡಳಿತ ಕಟ್ಟಡ, NITK ಸುರತ್ಕಲ್, ಸುರತ್ಕಲ್, ಕರ್ನಾಟಕ – 575 025

ಸಂದರ್ಶನ ನಡೆಯುವ ದಿನಾಂಕ: 02/12/2023

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ನಮೂನೆClick Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here


Leave a Reply

Join WhatsApp Group