ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT) ಪ್ರಾಜೆಕ್ಟ್ ಅಸೋಸಿಯೇಟ್-I/JRF ಮತ್ತು ಪ್ರಾಜೆಕ್ಟ್ ಅಸೋಸಿಯೇಟ್-II ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚಚೆಯನ್ನು ಸಂಫೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್-I/JRF ಮತ್ತು ಪ್ರಾಜೆಕ್ಟ್ ಅಸೋಸಿಯೇಟ್-II
ಒಟ್ಟು ಹುದ್ದೆಗಳು: 01
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
NIT ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ಇನ್ಸ್ಟ್ರುಮೆಂಟೇಶನ್ನಲ್ಲಿ ಪದವಿ , BE ಅಥವಾ B.Tech ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯಂತೆ ವಯೋಮಿತಿ ಸಡಿಲಿಕೆ ನೀಡಾಗಿದೆ.
ಅರ್ಜಿಶುಲ್ಕ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹25,000-35,000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯಂತೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ @ nitk.ac.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ NIT ಕರ್ನಾಟಕ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಕೃತ ವೆಬ್ಸೈಟ್ ಅಥವಾ ಅಧಿಸೂಚನೆ ಲಿಂಕ್ನಿಂದ ಪ್ರಾಜೆಕ್ಟ್ ಅಸೋಸಿಯೇಟ್-I/JRF ಮತ್ತು ಪ್ರಾಜೆಕ್ಟ್ ಅಸೋಸಿಯೇಟ್-II ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದ ಮೊದಲು ಈ ಹುದ್ದೆಗೆ ಅರ್ಜಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 22-12-2023 ರಿಂದ 10-01-2024 ರವರೆಗೆ NIT ಕರ್ನಾಟಕದ ಅಧಿಕೃತ ವೆಬ್ಸೈಟ್ nitk.ac.in ನಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22-12-2023
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-01-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಟಾಟಾ ಮೆಮೋರಿಯಲ್ ಸೆಂಟರ್ ನೇಮಕಾತಿ | Tata Memorial Centre Recruitment 2023-24
- IIIT ನೇಮಕಾತಿ | IIIT Recruitment 2023-24
- ಜಿಲ್ಲಾ ನ್ಯಾಯಾಲಯ ರಾಮನಗರ ನೇಮಕಾತಿ | District Court Ramanagara Recruitment 2023-24
- ನ್ಯಾಷನಲ್ ಅಕಾಡೆಮಿ ಆಫ್ ಅಗ್ರಿಕಲ್ಚರಲ್ ರಿಸರ್ಚ್ ಮ್ಯಾನೇಜ್ಮೆಂಟ್ ನೇಮಕಾತಿ | NAARM Recruitment 2023-24
- PMBI ನೇಮಕಾತಿ | PMBI Recruitment 2023-2024