NIT ಕರ್ನಾಟಕ ನೇಮಕಾತಿ | National Institute of Technology Karnataka Recruitment 2023-24

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT) ಪ್ರಾಜೆಕ್ಟ್ ಅಸೋಸಿಯೇಟ್-I/JRF ಮತ್ತು ಪ್ರಾಜೆಕ್ಟ್ ಅಸೋಸಿಯೇಟ್-II ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚಚೆಯನ್ನು ಸಂಫೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

nit karnataka recruitment

ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್-I/JRF ಮತ್ತು ಪ್ರಾಜೆಕ್ಟ್ ಅಸೋಸಿಯೇಟ್-II

ಒಟ್ಟು ಹುದ್ದೆಗಳು: 01

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

NIT ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ಇನ್‌ಸ್ಟ್ರುಮೆಂಟೇಶನ್‌ನಲ್ಲಿ ಪದವಿ , BE ಅಥವಾ B.Tech ಪೂರ್ಣಗೊಳಿಸಿರಬೇಕು.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷ ನಿಗದಿಪಡಿಸಲಾಗಿದೆ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯಂತೆ ವಯೋಮಿತಿ ಸಡಿಲಿಕೆ ನೀಡಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹25,000-35,000/- ನಿಗದಿಪಡಿಸಲಾಗಿದೆ.

ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯಂತೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ nitk.ac.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ NIT ಕರ್ನಾಟಕ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಕೃತ ವೆಬ್‌ಸೈಟ್ ಅಥವಾ ಅಧಿಸೂಚನೆ ಲಿಂಕ್‌ನಿಂದ ಪ್ರಾಜೆಕ್ಟ್ ಅಸೋಸಿಯೇಟ್-I/JRF ಮತ್ತು ಪ್ರಾಜೆಕ್ಟ್ ಅಸೋಸಿಯೇಟ್-II ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ಮೊದಲು ಈ ಹುದ್ದೆಗೆ ಅರ್ಜಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 22-12-2023 ರಿಂದ 10-01-2024 ರವರೆಗೆ NIT ಕರ್ನಾಟಕದ ಅಧಿಕೃತ ವೆಬ್‌ಸೈಟ್ nitk.ac.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22-12-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-01-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group