ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಆರ್‌ಆರ್‌ಸಿ,ನಾರ್ತ್ ಈಸ್ಟರ್ನ್ ರೈಲ್ವೆಯು2023-24ನೇ ಸಾಲಿಗೆ ಅಪ್ರೆಂಟಿಸ್ ಆಕ್ಟ್, 1961 ಮತ್ತು ಅಪ್ರೆಂಟಿಸ್‌ಶಿಪ್ ನಿಯಮಗಳ ಅಡಿಯಲ್ಲಿ ಆಕ್ಟ್ ಅಪ್ರೆಂಟಿಸ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ರೈಲ್ವೆ ಆಕ್ಟ್ ಅಪ್ರೆಂಟಿಸ್
ಒಟ್ಟು ಹುದ್ದೆಗಳು: 1104
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಮತ್ತು ITI ಪೂರ್ಣಗೊಳಿಸಿರಬೇಕು.
ವಯೋಮಿತಿ:
- ಕನಿಷ್ಠ ವಯಸ್ಸಿನ ಮಿತಿ: 15 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ: 24 ವರ್ಷಗಳು
- ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಅರ್ಜಿಶುಲ್ಕ:
- ಸಾಮಾನ್ಯ/OBC ಅಭ್ಯರ್ಥಿಗಳಿಗೆ: ರೂ. 100/-
- SC/ST/EWS/ದಿವ್ಯಾಂಗ (PwBD)/ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
- ಪಾವತಿ ವಿಧಾನ : ಆನ್ಲೈನ್
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಸ್ತಿತ್ವದಲ್ಲಿರುವ ನಿಯಮಗಳ ಪ್ರಕಾರ ಸ್ಟೇಫಂಡ್ ನೀಡಲಾಗುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಹಾಗೂ ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮತ್ತು ಶುಲ್ಕ ಪಾವತಿ: 25-11-2023 10:00 ಗಂಟೆಗೆ
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ: 24-12-2023 17:00 ಗಂಟೆಯವರೆಗೆ
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ | ECIL Recruitment 2023
- ರಾಯಚೂರು ಜಿಲ್ಲಾ ನ್ಯಾಯಾಲಯ ನೇಮಕಾತಿ | Raichur District Court Recruitment 2023
- ಜಿಲ್ಲಾ ನ್ಯಾಯಾಲಯ ನೇಮಕಾತಿ | District Legal Services Authority Recruitment 2023
- ಸೆಂಟರ್ ಫಾರ್ ರೈಲ್ವೇ ಇನ್ಫರ್ಮೇಷನ್ ಸಿಸ್ಟಮ್ಸ್ ನೇಮಕಾತಿ | CRIS Recruitment 2023
- ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ | SAIL Proficiency Training of Nurse Recruitment 2023