ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ | NLC Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ (NLC) ಇಲ್ಲಿ ಖಾಲಿ ಇರುವ ಪದವೀಧರ ಮತ್ತು ತಂತ್ರಜ್ಞ ಅಪ್ರೆಂಟಿಸ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

NLC Recruitment 2024

ಹುದ್ದೆಯ ಹೆಸರು:  ಪದವೀಧರ ಮತ್ತು ತಂತ್ರಜ್ಞ ಅಪ್ರೆಂಟಿಸ್

ಒಟ್ಟು ಹುದ್ದೆಗಳು:  588

ಉದ್ಯೋಗದ ಸ್ಥಳ: ಕರ್ನಾಟಕ

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಪದವೀಧರ ಅಪ್ರೆಂಟಿಸ್336
ತಂತ್ರಜ್ಞ ಅಪ್ರೆಂಟಿಸ್252

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, B.Sc, BE/ B.Tech ಪೂರ್ಣಗೊಳಿಸಿರಬೇಕು.

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ವಯೋಮಿತಿ ಹೊಂದಿರಬೇಕು.

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹12,524 – 15,028/- ವೇತನವನ್ನು ನಿಗದಿಪಡಿಸಲಾಗಿದೆ.

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮೆರಿಟ್ ಪಟ್ಟಿ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್‌‌‌ https://www.nlcindia.in/new_website/index.htm  ಗೆ ಭೇಟಿ ನೀಡಿ.
  • ನೀವು ಅರ್ಜಿ ಸಲ್ಲಿಸಲಿರುವ ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಸೂಚನೆ ಲಿಂಕ್‌ನಿಂದ ಪದವೀಧರ ಮತ್ತು ತಂತ್ರಜ್ಞ ಅಪ್ರೆಂಟಿಸ್ ಹುದ್ದೆಯ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • 23-12-2025 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 09-12-2024 ರಿಂದ 23-12-2025 ರೊಳಗೆ ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ  https://www.nlcindia.in/new_website/index.htm ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಹಾರ್ಡ್‌ ಕಾಪಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಹಾರ್ಡ್‌ಕಾಪಿ ಕಳುಹಿಸುವ ವಿಳಾಸ:

Office of The General Manager, Learning and Development Centre, Block-20, NLC India Limited, Neyveli – 607 803.

  • ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09-12-2024
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-12-2024

ಉದ್ಯೋಗ ಸ್ಥಳ: ಅಖಿಲ ಭಾರತ

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಪ್ಲೇ ಆನ್ಲೈನ್‌Click Here
ಅಧಿಕೃತ ವೆಬ್ಸೈಟ್‌Click Here

Leave a Reply

Join WhatsApp Group