ರಾಷ್ಟ್ರೀಯ ಪಿಂಚಣಿ ಪದ್ದತಿ ಟ್ರಸ್ಟ್‌ ನೇಮಕಾತಿ | National Pension System Trust Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ರಾಷ್ಟ್ರೀಯ ಪಿಂಚಣಿ ಪದ್ದತಿ ಟ್ರಸ್ಟ್‌ (NPS), ಇಲ್ಲಿ ಖಾಲಿ ಇರುವ ಅಸಿಸ್ಟೆಂಟ್‌ ಮ್ಯಾನೇಜರ್‌ ಹಾಗೂ ಮ್ಯಾನೇಜರ್‌ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

nps trust

ಹುದ್ದೆಯ ಹೆಸರು: ಎ ಗ್ರೇಡ್‌ ( ಅಸಿಸ್ಟೆಂಟ್‌ ಮ್ಯಾನೇಜರ್‌) , ಬಿ ಗ್ರೇಡ್‌ ( ಮ್ಯಾನೇಜರ್)‌

ಒಟ್ಟು ಹುದ್ದೆಗಳು: 05

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ದರ್ಜೆವರ್ಗಹುದ್ದೆಗಳ ಸಂಖ್ಯೆ
ಎ ಗ್ರೇಡ್‌ ( ಅಸಿಸ್ಟೆಂಟ್‌ ಮ್ಯಾನೇಜರ್‌)ಸಾಮ್ಯಾನ್ಯ1
ರಿಸ್ಕ್‌ ಮ್ಯಾನೇಜ್‌ ಮೆಂಟ್1
ಇನ್‌ವೆಸ್ಟ್‌ ಮೆಂಟ್‌ ಮತ್ತು ರಿಸರ್ಚ್1
ಬಿ ಗ್ರೇಡ್‌ ( ಮ್ಯಾನೇಜರ್)‌ರಿಸ್ಕ್‌ ಮ್ಯಾನೇಜ್‌ ಮೆಂಟ್‌ 1
ಪೈನಾನ್ಸ್ ಮತ್ತು‌ ಅಕೌಂಟ್ಸ್1

 NPS ಟ್ರಸ್ಟ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು CA/ ICAI, LLB, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷ ನಿಗದಿಪಡಿಸಲಾಗಿದೆ

  • ಸಾಮಾನ್ಯ/OBC ಅಭ್ಯರ್ಥಿಗಳಿಗೆ: ರೂ.1,000/-
  • SC/ ST, PWD, ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹44,900 – 99,750/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಆನ್ಲೈನ್‌ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @npstrust.org.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ NPS ಟ್ರಸ್ಟ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಆಫೀಸರ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ
  • ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಭದ್ರವಾಗಿ ಇಟ್ಟು ಕೊಳ್ಳಿ.
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-11-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-12-2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group