NSDC ಉದ್ಯೋಗ ಮೇಳ ಕರ್ನಾಟಕ | NSDC Job Fair Karnataka 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಖಾಲಿರುವ ಹುದ್ದೆಗಳನ್ನು ಭರ್ತಿ ಮಾಡಲು ಬೈಂದೂರಿನಲ್ಲಿ ಅಂತರಾಷ್ಟ್ರೀಯ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಹಲವಾರು ದೇಶಿಯ ಮತ್ತು ವಿದೇಶಿ‌ ಕಂಪನಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಲಿವೆ. ವಿದೇಶಗಳಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಾಗಿದೆ. ಉದ್ಯೋಗ ಹುಡುಕುತ್ತಿರುವವರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

NSDC Job Fair Karnataka 2024

ಹುದ್ದೆಗಳ ಸಂಖ್ಯೆ: ವಿವಿಧ

ಉದ್ಯೋಗ ಮೇಳ ಸ್ಥಳ: ಬೈಂದೂರು

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ 10ನೇ, ಪಿಯುಸಿ, ಯಾವುದೇ ಪದವಿ, ಸ್ನಾತಕೋತ್ತರ ಪದವಿ, ನರ್ಸಿಂಗ್ ಪೂರ್ಣಗೊಳಿಸಿರಬೇಕು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಮೇಳದಲ್ಲಿ ಭಾಗವಹಿಸುವವರಿಗೆ ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು.

ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಎಲ್ಲಾ ತರಬೇತಿ ಉಚಿತ
  • ಊಟ ತಿಂಡಿ ವಸತಿ ಉಚಿತ
  • ಎಲ್ಲಾ ಪ್ರೋಸೆಸಿಂಗ್ ಉಚಿತ
  • ನೀವು ಹೋಗುವ ವಿಮಾನ ಟಿಕೆಟ್ ಕೂಡ ಉಚಿತ.

ಜೆ.ಎನ್.ಆರ್‌ ಆಡಿಟೋರಿಯಂ, ಎನ್‌ ಹೆಚ್‌ 66 ಯಡ್ತೆರೆ ಬೈಂದೂರು

31-08-2024

ಬೆಳಿಗ್ಗೆ : 09-00 ಕ್ಕೆ

  • 7901302000,
  • 9778417835,
  • 7204166276
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here
ನೋಂದಣಿ ಲಿಂಕ್‌Click Here

Leave a Reply

Join WhatsApp Group