ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ( NTPC ) ಇಲ್ಲಿ ಖಾಲಿ ಇರುವ ಸಹಾಯಕ ಮೈನ್ ಸರ್ವೇಯರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚೆನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಸಹಾಯಕ ಮೈನ್ ಸರ್ವೇಯರ್
ಒಟ್ಟು ಹುದ್ದೆಗಳು: 11
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸಿವಿಲ್/ಮೈನಿಂಗ್ ಎಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
- ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 30 ವರ್ಷಗಳು.
- ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ:
- SC/ST/ ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
- ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ: ₹300/-
- ಪಾವತಿ ವಿಧಾನ: ಆನ್ ಲೈನ್/ ಆಫ್ ಲೈನ್
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹30000-120000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಆಲ್ ಇಂಡಿಯಾ ಆನ್ ಲೈನ್ ಆಯ್ಕೆ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 24/11/2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 08/12/2023
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ | SBI Recruitment 2023
- ಇಂಡಿಯನ್ ನೇವಿ ನೇಮಕಾತಿ | Indian Navy Recruitment 2023
- ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ | IDBI Bank Recruitment 2023
- ಇಂಟೆಲಿಜೆನ್ಸ್ ಬ್ಯೂರೋ ನೇಮಕಾತಿ | Intelligence Bureau Recruitment 2023
- IT ನೇಮಕಾತಿ | Income Tax Department Recruitment 2023