ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ | PGCIL Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಜೂನಿಯರ್ ಟೆಕ್ನಿಷಿಯನ್ ಟ್ರೈನಿ (ಎಲೆಕ್ಟ್ರಿಷಿಯನ್) ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

pgcil recruitment

ಹುದ್ದೆಯ ಹೆಸರು: ಜೂನಿಯರ್ ಟೆಕ್ನಿಷಿಯನ್ ಟ್ರೈನಿ

ಒಟ್ಟು ಹುದ್ದೆಗಳು: 203

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ITI (ಎಲೆಕ್ಟ್ರಿಕಲ್) ಪೂರ್ಣಗೊಳಿಸಿರಬೇಕು.

  • ಕನಿಷ್ಠ ವಯಸ್ಸು: 18 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ : 27 ವರ್ಷಗಳು
  • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
  • GM / OBC / EWS: ರೂ. 200/-
  • SC/ ST /PwBD / ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಅರ್ಜಿಶುಲ್ಕ ಇರುವುದಿಲ್ಲ
  • ಪಾವತಿ ವಿಧಾನ: ಆನ್ಲೈನ್

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 18500-74000/- ನಿಗದಿಪಡಿಸಲಾಗಿದೆ.

  • ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ಡಾಕ್ಯುಮೆಂಟ್ ಪರಿಶೀಲನೆ ಮತ್ತು ಟ್ರೇಡ್ ಪರೀಕ್ಷೆ
  • ಉದ್ಯೋಗ ಪೂರ್ವ ವೈದ್ಯಕೀಯ ಪರೀಕ್ಷೆ
  • ಸಂದರ್ಶನ‌

ಭಾರತದದ್ಯಾಂತ

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22-11-2023 
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-12-2023
  • ಪರೀಕ್ಷೆಯ ದಿನಾಂಕ: ಜನವರಿ 2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group