PMBI ನೇಮಕಾತಿ | PMBI Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಫಾರ್ಮಾಸ್ಯುಟಿಕಲ್ಸ್ & ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾ (PMBI) ಇಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

PMBI Recruitment 2024

ಹುದ್ದೆಯ ಹೆಸರು:  ಎಕ್ಸಿಕ್ಯೂಟಿವ್, ಅಸಿಸ್ಟೆಂಟ್ ಮ್ಯಾನೇಜರ್

ಒಟ್ಟು ಹುದ್ದೆಗಳು: 44

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಸಹಾಯಕ ವ್ಯವಸ್ಥಾಪಕ10
ಹಿರಿಯ ಮಾರ್ಕೆಟಿಂಗ್ ಅಧಿಕಾರಿ12
ಕಾರ್ಯನಿರ್ವಾಹಕ12
ಹಿರಿಯ ಕಾರ್ಯನಿರ್ವಾಹಕ10

PMBI ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BCA, B.Sc, B.Tech, Graduation, MCA, M.Tech, M.Sc, M.Pharm, MCA,  LLB, B.Pharm, ಪೂರ್ಣಗೊಳಿಸಿರಬೇಕು.

PMBI ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 14-06-2024 ರಂತೆ 32 ವರ್ಷಗಳನ್ನು ಹೊಂದಿರಬೇಕು.

PMBI ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

PMBI ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹30,000-48,000/- ವೇತನವನ್ನು ನಿಗದಿಪಡಿಸಲಾಗಿದೆ.

PMBI ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ಮತ್ತು ವೈಯಕ್ತಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್‌‌‌ https://janaushadhi.gov.in/index.aspx ಗೆ ಭೇಟಿ ನೀಡಿ.
  • ನೀವು ಅರ್ಜಿ ಸಲ್ಲಿಸಲಿರುವ PMBI ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಸೂಚನೆ ಲಿಂಕ್‌ನಿಂದ ಎಕ್ಸಿಕ್ಯೂಟಿವ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಯ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • 08-07-2024 ರೊಳಗೆ ಅರ್ಜಿ ನಮೂನೆಯನ್ನು ಮತ್ತು ದಾಖಲೆಗಳನ್ನು ಈ ಕೆಳಗಿನ‌‌ ಇ ಮೇಲ್ ವಿಳಾಸಕ್ಕೆ ಕಳುಹಿಸಬೇಕು..

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 08-07-2024 ರೊಳಗೆ ಅರ್ಜಿ ನಮೂನೆಯನ್ನು ಮತ್ತು ದಾಖಲೆಗಳನ್ನು ಈ ಕೆಳಗಿನ ಇ ಮೇಲ್ ವಿಳಾಸಕ್ಕೆ ಕಳುಹಿಸಬೇಕು. ಅಥವಾ ಅಂಚೆ ಮೂಲಕವೂ ಅರ್ಜಿ ನಮೂನೆಯನ್ನು ಕಳುಹಿಸಬಹುದು.

ಇ ಮೇಲ್ ವಿಳಾಸ:

[email protected]

ಅಂಚೆ ವಿಳಾಸ:

CEO, PMBI at B-500, Tower B, 5th Floor, World Trade Centre, Nauroji Nagar, New Delhi-110029

  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 15-06-2024
  • ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 08-07-2024

ಉದ್ಯೋಗ ಸ್ಥಳ: ಅಖಿಲ ಭಾರತ

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌‌Click Here
ಅಧಿಕೃತ ವೆಬ್ಸೈಟ್Click Here

Leave a Reply

Join WhatsApp Group