ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿ | RCF Limited Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ (RCFL) ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಮತ್ತು ಇತರೆ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಹುದ್ದೆಗಳಲ್ಲಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

RCF Limited Recruitment

ಹುದ್ದೆಯ ಹೆಸರು: RCF ಲಿಮಿಟೆಡ್ ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು: 408

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಹುದ್ದೆಗಳ ವಿವರ:

SL.NOಹುದ್ದೆಯ ಹೆಸರುಒಟ್ಟು ಹುದ್ದೆಗಳುವಿದ್ಯಾರ್ಹತೆ
1ಪದವೀಧರ ಅಪ್ರೆಂಟಿಸ್15710ನೇ, 12ನೇ, ಪದವಿ
2ತಂತ್ರಜ್ಞ ಅಪ್ರೆಂಟಿಸ್115
3ಟ್ರೇಡ್ ಅಪ್ರೆಂಟಿಸ್136
ಆಸಕ್ತ ಅಭ್ಯರ್ಥಿಗಳು ಅರ್ಜಿಸಲ್ಲಿಸುವ ಮೊದಲು ಸಂಪೂರ್ಣ ಅಧಿಸೂಚನೆಯನ್ನು ಓದಿ

ವಯೋಮಿತಿ:

  • ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ: 25 ವರ್ಷಗಳು
  • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ

ಅರ್ಜಿಶುಲ್ಕ:

ಈ ಹುದ್ದೆಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ

ವೇತನ ಶ್ರೇಣಿ:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 9000/- ಸ್ಟೇಫಂಡ್‌ ನೀಡಲಾಗುತ್ತದೆ.

ಆಯ್ಕೆ ವಿಧಾನ:

ಮೆರಿಟ್‌ ಲಿಸ್ಟ್‌ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 24-10-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-11-2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group