AIATSL ನೇಮಕಾತಿ | AIATSL Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್ AIATSL) ಇಲ್ಲಿ ಖಾಲಿ ಇರುವ ಮ್ಯಾನೇಜರ್, ಅಧಿಕಾರಿ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

AIATSL

ಹುದ್ದೆಯ ಹೆಸರು: ಮ್ಯಾನೇಜರ್, ಅಧಿಕಾರಿ

ಒಟ್ಟು ಹುದ್ದೆಗಳು:  3256

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

AIATSL ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ, ಡಿಪ್ಲೊಮಾ, ಪದವಿ, BE/ B.Tech, ಪದವಿ, MBA ಪೂರ್ಣಗೊಳಿಸಿರಬೇಕು.

AIATSL ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 55 ವರ್ಷಗಳನ್ನು ಹೊಂದಿರಬೇಕು.

  • OBC ಅಭ್ಯರ್ಥಿಗಳಿಗೆ: 3 ವರ್ಷಗಳು
  • SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
  • ಮಾಜಿ ಸೈನಿಕರು / ಎಸ್‌ಸಿ/ಎಸ್‌ಟಿಗೆ ಸೇರಿದ ಅಭ್ಯರ್ಥಿಗಳಿಗೆ: ಇರುವುದಿಲ್ಲ
  • ಇತರೆ ಅಭ್ಯರ್ಥಿಗಳಿಗೆ: ₹500/
  • ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

AIATSL ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ‌ ₹22,530 – 75,000/- ವೇತನವನ್ನು ನಿಗದಿಪಡಿಸಲಾಗಿದೆ.

AIATSL ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ವೈಯಕ್ತಿಕ/ವರ್ಚುವಲ್ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್‌‌‌ https://www.aiesl.in/ ಗೆ ಭೇಟಿ ನೀಡಿ.
  • ನೀವು ಅರ್ಜಿ ಸಲ್ಲಿಸಲಿರುವ AIATSL ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಸೂಚನೆ ಲಿಂಕ್‌ನಿಂದ ಸಹಾಯಕ ಮ್ಯಾನೇಜರ್ ಹುದ್ದೆಗಳು ಅಥವಾ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • 16-07-2024 ರಂದು ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 16-07-2024 ರಂದು ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ವಿಳಾಸ:

Dispatch Section, Ground Floor, August Kranti Bhawan, Bhikaji Cama Place, R.K Puram, New Delhi-110066

  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 28-06-2024
  • ವಾಕ್-ಇನ್ ದಿನಾಂಕ: 16-07-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌ & ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group