ಭಾರತೀಯ ರೈಲ್ವೆ ಗ್ರೂಪ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿ | Indian Railway Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ವೆಸ್ಟರ್ನ್ ರೈಲ್ವೆ, ಮುಂಬೈ ಗ್ರೂಪ್ ಸಿ ಮತ್ತು ಡಿ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

RRC Western Railway Recruitment

ಹುದ್ದೆಯ ಹೆಸರು: ರೈಲ್ವೆ ಗ್ರೂಪ್ C & D ಹುದ್ದೆ (ಸ್ಪೋಟ್ಸ್‌ ಕೋಟಾ)

ಒಟ್ಟು ಹುದ್ದೆಗಳು: 64

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಹುದ್ದೆಯ ವಿವರ:

ಹುದ್ದೆಯ ಹೆಸರುಒಟ್ಟು ಹುದ್ದೆಗಳು
ಗುಂಪು ‘ಸಿ’21
ಗುಂಪು ‘ಡಿ’43
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ಅಧಿಸೂಚನೆಯನ್ನು ಓದಿ

ವಿದ್ಯಾರ್ಹತೆ:

ಅಭ್ಯರ್ಥಿಗಳು 10ನೇ ತರಗತಿ/12ನೇ ತರಗತಿ/ಯಾವುದೇ ಪದವಿಯನ್ನು ಹೊಂದಿರಬೇಕು.

ವಯೋಮಿತಿ:

  • ಕನಿಷ್ಠ ವಯಸ್ಸು: 18 ವರ್ಷಗಳು
  • ಗರಿಷ್ಠ ವಯಸ್ಸು: 25 ವರ್ಷಗಳು
  • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಅರ್ಜಿಶುಲ್ಕ:

  • ಸಾಮಾನ್ಯ/OBC ಅಭ್ಯರ್ಥಿಗಳಿಗೆ: ರೂ. 500/-
  • SC/ST/ExServicemen/ಅಂಗವಿಕಲ ವ್ಯಕ್ತಿಗಳು / ಮಹಿಳೆ /ಅಲ್ಪಸಂಖ್ಯಾತರು ಮತ್ತು ಆರ್ಥಿಕ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : ರೂ 250/-
  • ಪಾವತಿ ವಿಧಾನ : ಆನ್‌ಲೈನ್

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹5200-20200/- ರೂ ನಿಗದಿಪಡಿಸಲಾಗಿದೆ (7ನೇ ವೇತನ ಆಯೋಗದಂತೆ ವೇತನ ನೀಡಲಾಗುತ್ತದೆ)

ಆಯ್ಕೆ ವಿಧಾನ:

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಟ್ರಯಲ್‌ ಟೆಸ್ಟ್‌ ಮೂಲಕ ಆಯ್ಕೆ ಮಾಡಲಾಗುತ್ತದೆ.

*ಟ್ರಯಲ್‌ ಟೆಸ್ಟ್‌ ನಲ್ಲಿ ಪಾಸಾದ ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ಪರಿಗಣಿಸಲಾಗುತ್ತದೆ*

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-11-2023 10:00 ಗಂಟೆಗೆ
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-12-2023 18:00 ಗಂಟೆಗೆ

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್20-11-2023 ರಿಂದ ಪ್ರಾರಂಭ
ಅಧಿಕೃತ ಅಧಿಸೂಚನೆ‌Click Here , Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group