ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ | Sports Authority of India Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಬಾಣಸಿಗ (Chef) ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

sai recruitment

ಹುದ್ದೆಯ ಹೆಸರು: ಬಾಣಸಿಗ (Chef)

ಒಟ್ಟು ಹುದ್ದೆಗಳು: 02

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

ಅಭ್ಯರ್ಥಿಯು ಪಾಕಶಾಲೆ/ಆಹಾರ ಉತ್ಪಾದನೆಯಲ್ಲಿ ಡಿಪ್ಲೊಮಾ, ಬಿಎಸ್ಸಿ , ಪಾಕಶಾಲೆಯಲ್ಲಿ ಬಿಎ, ಹೋಟೆಲ್ ಮ್ಯಾನೇಜ್‌ಮೆಂಟ್ ಮತ್ತು ಅಡುಗೆ ತಂತ್ರಜ್ಞಾನದಲ್ಲಿ ಬ್ಯಾಚುಲರ್, ಹೋಟೆಲ್ ಮ್ಯಾನೇಜ್‌ಮೆಂಟ್ ಬ್ಯಾಚುಲರ್ ಪದವಿಯನ್ನು ಪಡೆದಿರಬೇಕು

ವಯೋಮಿತಿ:

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 50 ವರ್ಷ ನಿಗದಿ ಪಡಿಸಲಾಗಿದೆ.

ಅರ್ಜಿಶುಲ್ಕ:

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ

ವೇತನ ಶ್ರೇಣಿ:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹75,000-1,00,000/- ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಈ ನೇಮಕಾತಿ ಅಧಿಸೂಚನೆಯಂತೆ ಅರ್ಹತೆ, ಅನುಭವ ಮತ್ತು ಸಂದರ್ಶನ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 09/11/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 24/11/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group