ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL), ಬೊಕಾರೊ ಸ್ಟೀಲ್ ಪ್ಲಾಂಟ್ ಅಟೆಂಡೆಂಟ್ ಕಮ್ ಟೆಕ್ನಿಷಿಯನ್ (ಟ್ರೇನಿ) ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಅಟೆಂಡೆಂಟ್ ಕಮ್ ಟೆಕ್ನಿಷಿಯನ್ (ಟ್ರೇನಿ)
ಒಟ್ಟು ಹುದ್ದೆಗಳು: 85
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಈ ಹುದ್ದೆಗೆ ಅರ್ಜಿಸಲ್ಲಿಸಲು 28 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿಶುಲ್ಕ:
- ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ (ಅರ್ಜಿಶುಲ್ಕ+Processing Fee): 300/-
- SC/ST/ PwBD/ ಇಲಾಖೆ/ ESM ಅಭ್ಯರ್ಥಿಗಳಿಗೆ Processing Fee : 100
- SC/ ST/ PwBD/ ESM ಮತ್ತು ಇಲಾಖಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ
- ಪಾವತಿ ವಿಧಾನ: ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಎಟಿಎಂ-ಕಮ್-ಡೆಬಿಟ್ ಕಾರ್ಡ್
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹25,070-35,070/- ರೂ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಪಿಜಿಕಲ್ ಟೆಸ್ಟ್ ಹಾಗೂ ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT)
ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮತ್ತು ಶುಲ್ಕ ಪಾವತಿ: 04-11-2023
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 25-11-2023
- ಪರೀಕ್ಷೆಯ ದಿನಾಂಕ: ತಿಳಿಸಲಾಗುವುದು
- ಪ್ರವೇಶ ಕಾರ್ಡ್ ಡೌನ್‌ಲೋಡ್ ಮಾಡುವ ದಿನಾಂಕ: ತಿಳಿಸಲಾಗುವುದು
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | 04-11-2023 ರಿಂದ ಪ್ರಾರಂಭ |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- IRCON ಇಂಟರ್ನ್ಯಾಶನಲ್ ಲಿಮಿಟೆಡ್ ನೇಮಕಾತಿ | IRCON International Limited Recruitment 2023
- ಅಂಚೆ ಕಚೇರಿ ನೇಮಕಾತಿ | Post Office Recruitment 2023
- KSRTC ಡ್ರೈವರ್, ಕಂಡಕ್ಟರ್ ನೇಮಕಾತಿ 2023 | KSRTC Recruitment 2023
- ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ | RDWSD Recruitment 2023