ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್, ಡೇಟಾ ವಿಶ್ಲೇಷಕ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆ ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಡೆಪ್ಯುಟಿ ಮ್ಯಾನೇಜರ್, ಡೇಟಾ ವಿಶ್ಲೇಷಕ
ಒಟ್ಟು ಹುದ್ದೆಗಳು: 47
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಗಳ ವಿವರ:
- ಡೆಪ್ಯುಟಿ ಮ್ಯಾನೇಜರ್ (ಸೆಕ್ಯುರಿಟಿ)/ಮ್ಯಾನೇಜರ್ (ಸೆಕ್ಯುರಿಟಿ) – 42
- CGM ಮತ್ತು ಉಪ ಮುಖ್ಯ ಡಿಜಿಟಲ್ ಅಧಿಕಾರಿ (DB&T) – 01
- ಡೇಟಾ ವಿಶ್ಲೇಷಕ – 04
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ, ಪದವಿ, ಎಂಬಿಎ, ಎಂಸಿಎ, ಎಂಎಸ್ಸಿ, ಬಿಇ, ಬಿ.ಟೆಕ್ ಪದವಿಯನ್ನು ಹೊಂದಿರಬೇಕು
ವಯೋಮಿತಿ:
- ಡೆಪ್ಯುಟಿ ಮ್ಯಾನೇಜರ್ (ಸೆಕ್ಯುರಿಟಿ)/ಮ್ಯಾನೇಜರ್ (ಸೆಕ್ಯುರಿಟಿ) – 25 ರಿಂದ 40 ವರ್ಷ
- CGM ಮತ್ತು ಉಪ ಮುಖ್ಯ ಡಿಜಿಟಲ್ ಅಧಿಕಾರಿ (DB&T) – 45 ರಿಂದ 62 ವರ್ಷ
- ಡೇಟಾ ವಿಶ್ಲೇಷಕ – 25 ರಿಂದ 35 ವರ್ಷ
ಅರ್ಜಿಶುಲ್ಕ:
- SC/ST/PwBD ಅಭ್ಯರ್ಥಿಗಳು: ಇಲ್ಲ
- ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ.750/-
- ಪಾವತಿ ವಿಧಾನ: ಆನ್‌ಲೈನ್
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹48170-78230/-ರೂ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಅರ್ಹತೆ, ಅನುಭವ, ಸಂವಹನ ಮತ್ತು ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಸಲ್ಲಿಸಬೇಕಾಗಿದೆ.
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 07/11/2023
- ಅರ್ಜಿಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ 27/11/2023
- CGM ಮತ್ತು ಉಪ ಮುಖ್ಯ ಡಿಜಿಟಲ್ ಅಧಿಕಾರಿ (DB&T) – ಈ ಹುದ್ದೆಗೆ ಅರ್ಜಿಸಲ್ಲಿಸಲು 22/11/2023 ಕೊನೆಯ ದಿನಾಂಕವಾಗಿದೆ.
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here, Click Here, Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಆಯುಷ್ ಇಲಾಖೆ ನೇಮಕಾತಿ 2023 | Ayush Department Recruitment 2023
- ಕರ್ನಾಟಕ ಇಂಧನ ಅಭಿವೃದ್ಧಿ ನಿಯಮಿತ ನೇಮಕಾತಿ | KREDL Recruitment 2023
- UNIBIC ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ | UNIBIC Executive Recruitment 2023
- 10ನೇ ತರಗತಿ, ಐಟಿಐ ಪಾಸ್ ಆದವರಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶ | Railway Recruitment 2023