ಎಸ್‌ಬಿಐ ನೇಮಕಾತಿ 2023 | SBI Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತೀಯ ಸ್ಟೇಟ್‌ ಬ್ಯಾಂಕ್‌ ನಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್, ಡೇಟಾ ವಿಶ್ಲೇಷಕ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆ ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

sbi recruitment

ಹುದ್ದೆಯ ಹೆಸರು: ಡೆಪ್ಯುಟಿ ಮ್ಯಾನೇಜರ್, ಡೇಟಾ ವಿಶ್ಲೇಷಕ

ಒಟ್ಟು ಹುದ್ದೆಗಳು: 47

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಹುದ್ದೆಗಳ ವಿವರ:

 • ಡೆಪ್ಯುಟಿ ಮ್ಯಾನೇಜರ್ (ಸೆಕ್ಯುರಿಟಿ)/ಮ್ಯಾನೇಜರ್ (ಸೆಕ್ಯುರಿಟಿ) – 42
 • CGM ಮತ್ತು ಉಪ ಮುಖ್ಯ ಡಿಜಿಟಲ್ ಅಧಿಕಾರಿ (DB&T) – 01
 • ಡೇಟಾ ವಿಶ್ಲೇಷಕ – 04

ವಿದ್ಯಾರ್ಹತೆ:

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ, ಪದವಿ, ಎಂಬಿಎ, ಎಂಸಿಎ, ಎಂಎಸ್ಸಿ, ಬಿಇ, ಬಿ.ಟೆಕ್ ಪದವಿಯನ್ನು ಹೊಂದಿರಬೇಕು‌

ವಯೋಮಿತಿ:

 • ಡೆಪ್ಯುಟಿ ಮ್ಯಾನೇಜರ್ (ಸೆಕ್ಯುರಿಟಿ)/ಮ್ಯಾನೇಜರ್ (ಸೆಕ್ಯುರಿಟಿ) – 25 ರಿಂದ 40 ವರ್ಷ
 • CGM ಮತ್ತು ಉಪ ಮುಖ್ಯ ಡಿಜಿಟಲ್ ಅಧಿಕಾರಿ (DB&T) – 45 ರಿಂದ 62 ವರ್ಷ
 • ಡೇಟಾ ವಿಶ್ಲೇಷಕ – 25 ರಿಂದ 35 ವರ್ಷ

ಅರ್ಜಿಶುಲ್ಕ:

 • SC/ST/PwBD ಅಭ್ಯರ್ಥಿಗಳು: ಇಲ್ಲ
 • ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ.750/-
 • ಪಾವತಿ ವಿಧಾನ: ಆನ್‌ಲೈನ್

ವೇತನ ಶ್ರೇಣಿ:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹48170-78230/-ರೂ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಅರ್ಹತೆ, ಅನುಭವ, ಸಂವಹನ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ:

ಈ ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು:

 • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 07/11/2023
 • ಅರ್ಜಿಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ 27/11/2023
 • CGM ಮತ್ತು ಉಪ ಮುಖ್ಯ ಡಿಜಿಟಲ್ ಅಧಿಕಾರಿ (DB&T) – ಈ ಹುದ್ದೆಗೆ ಅರ್ಜಿಸಲ್ಲಿಸಲು 22/11/2023 ಕೊನೆಯ ದಿನಾಂಕವಾಗಿದೆ.

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್‌Click Here
ಅಧಿಕೃತ ಅಧಿಸೂಚನೆ‌Click Here, Click Here, Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group