ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್​​ಮೆಂಟ್​​ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ | SIDBI Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಬ್ಯಾಂಕಿಂಗ್‌ ಉದ್ಯೋಗ ಹುಡುಕುತ್ತೀರುವವರಿಗೆ ಸುವರ್ಣಾವಕಾಶ, ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್​​ಮೆಂಟ್​​ ಬ್ಯಾಂಕ್ ಆಫ್ ಇಂಡಿಯಾ(SIDBI) ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸ್ಟೇಟ್ ಪ್ರಾಜೆಕ್ಟ್​ ಮ್ಯಾನೇಜರ್​ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

sidbi recruitment

ಹುದ್ದೆಯ ಹೆಸರು: ಸ್ಟೇಟ್ ಪ್ರಾಜೆಕ್ಟ್​ ಮ್ಯಾನೇಜರ್

ಒಟ್ಟು ಹುದ್ದೆಗಳು: 07

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

ವಯೋಮಿತಿ:

SIDBI ಬ್ಯಾಂಕ್‌ ಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 40 ವರ್ಷ ಮೀರಿರಬಾರದು. ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿಶುಲ್ಕ:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಯಾವುದೇ ಅರ್ಜಿಶುಲ್ಕ ಇರುವುದಿಲ್ಲ

ವೇತನ ಶ್ರೇಣಿ:

ನಿಗದಿಪಡಿಸಿಲ್ಲ

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳ ಶಾರ್ಟ್‌ ಲಿಸ್ಟ್‌ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ ಮೇಲ್‌ ಐಡಿಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/10/2023
  • ಅರ್ಜಿ ಸಲ್ಲಿಸಲು ಕೊನೆಯ ದಿನ: 11/11/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ನಮೂನೆClick Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group