ರೈಲ್ವೆ ಆಕ್ಟ್ ಅಪ್ರೆಂಟಿಸ್ ನೇಮಕಾತಿ | Railway Act Apprentice Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಆರ್‌ಆರ್‌ಸಿ ,  ಆಗ್ನೇಯ ರೈಲ್ವೆಯು 2023-24ನೇ ಸಾಲಿನ ಅಪ್ರೆಂಟಿಸ್ ಕಾಯಿದೆ 1961 ಮತ್ತು 1992 ಅಪ್ರೆಂಟಿಸ್‌ಶಿಪ್ ನಿಯಮಗಳ ಅಡಿಯಲ್ಲಿ ಆಕ್ಟ್ ಅಪ್ರೆಂಟಿಸ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

South Eastern Railway Act Apprentice Recruitment

ಹುದ್ದೆಯ ಹೆಸರು: ರೈಲ್ವೆ ಆಕ್ಟ್ ಅಪ್ರೆಂಟಿಸ್

ಒಟ್ಟು ಹುದ್ದೆಗಳು: 1785

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್ (ಮೆಟ್ರಿಕ್ಯುಲೇಟ್ ಅಥವಾ 10+2 ಪರೀಕ್ಷಾ ವ್ಯವಸ್ಥೆಯಲ್ಲಿ 10 ನೇ ತರಗತಿ) ಮತ್ತು NCVT/SCVT ಯಿಂದ ನೀಡಲಾದ ITI ಪಾಸ್ ಪ್ರಮಾಣಪತ್ರವನ್ನು ಹೊಂದಿರಬೇಕು.

  • ಕನಿಷ್ಠ ವಯಸ್ಸು: 15 ವರ್ಷಗಳು
  • ಗರಿಷ್ಠ ವಯಸ್ಸು: 24 ವರ್ಷಗಳು
  • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
  • ಸಾಮಾನ್ಯ/OBC ಅಭ್ಯರ್ಥಿಗಳಿಗೆ:  ₹100/- (ಮರುಪಾವತಿ ಮಾಡಲಾಗುವುದಿಲ್ಲ)
  • SC/ ST/ PWD/ ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
  • ಪಾವತಿ ವಿಧಾನ : ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ಇಂಟರ್ನೆಟ್ ಬ್ಯಾಂಕಿಂಗ್/ಯುಪಿಐ/ಇ-ವ್ಯಾಲೆಟ್‌ಗಳನ್ನು ಬಳಸಿಕೊಂಡು ಆನ್‌ಲೈನ್‌ನಲ್ಲಿ.

ಈ ಹುದ್ದೆಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ತರಭೇತಿಯ ಅವಧಿಯಲ್ಲಿ ಸ್ಟೇಫಂಡ್‌ ನೀಡಲಾಗುತ್ತದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ (ಮೆರಿಟ್) ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.‌

ಈ ಹುದ್ದೆಗಳಿಗೆ ಆನ್‌ ಲೈನ್‌ ಮೂಲಕ ಅರ್ಜಿಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಗೆ ಪ್ರಾರಂಭ ದಿನಾಂಕ: 29-11-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಗೆ ಕೊನೆಯ ದಿನಾಂಕ : 28-12-2023 17:00 ಗಂಟೆವರೆಗೆ
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group