ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಜೂನಿಯರ್ ಕನ್ಸಲ್ಟೆಂಟ್, ಯಂಗ್ ಪ್ರೊಫೆಷನಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಜೂನಿಯರ್ ಕನ್ಸಲ್ಟೆಂಟ್, ಯಂಗ್ ಪ್ರೊಫೆಷನಲ್
ಒಟ್ಟು ಹುದ್ದೆಗಳು: 04
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಜೂನಿಯರ್ ಕನ್ಸಲ್ಟೆಂಟ್ | 2 |
ಯಂಗ್ ಪ್ರೊಫೆಷನಲ್ | 2 |
ವಿದ್ಯಾರ್ಹತೆ:
- ಭಾರತೀಯ ಕ್ರೀಡಾ ಪ್ರಾಧಿಕಾರದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ CA, ICWA, LLB, BE/ B.Tech, MBBS, ಸ್ನಾತಕೋತ್ತರ ಪದವಿ/ ಡಿಪ್ಲೊಮಾ, ಸ್ನಾತಕೋತ್ತರ ಪದವಿ, PGDM ಪೂರ್ಣಗೊಳಿಸಿರಬೇಕು.
ಹುದ್ದೆಯ ಹೆಸರು | ವಿದ್ಯಾರ್ಹತೆ |
ಜೂನಿಯರ್ ಕನ್ಸಲ್ಟೆಂಟ್ | CA, ICWA, LLB, BE/ B.Tech, MBBS, ಸ್ನಾತಕೋತ್ತರ ಪದವಿ, PGDM |
ಯಂಗ್ ಪ್ರೊಫೆಷನಲ್ | CA, ICWA, LLB, BE/ B.Tech , MBBS, ಸ್ನಾತಕೋತ್ತರ ಪದವಿ/ ಡಿಪ್ಲೊಮಾ, ಸ್ನಾತಕೋತ್ತರ ಪದವಿ |
ವಯೋಮಿತಿ:
- ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷ ನಿಗದಿಪಡಿಸಲಾಗಿದೆ.
ಹುದ್ದೆಯ ಹೆಸರು | ವಯಸ್ಸಿನ ಮಿತಿ |
ಜೂನಿಯರ್ ಕನ್ಸಲ್ಟೆಂಟ್ | ಗರಿಷ್ಠ 45 |
ಯಂಗ್ ಪ್ರೊಫೆಷನಲ್ | ಗರಿಷ್ಠ 35 |
ಅರ್ಜಿಶುಲ್ಕ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಗೆ ಮಾಸಿಕ ₹50,000 – 1,00,000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಭಾರತೀಯ ಕ್ರೀಡಾ ಪ್ರಾಧಿಕಾರದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ @ sportsauthorityofindia.nic.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಜೂನಿಯರ್ ಕನ್ಸಲ್ಟೆಂಟ್, ಯುವ ವೃತ್ತಿಪರ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ನಮೂನೆಯನ್ನು [email protected] ಇ ಮೇಲ್ ಗೆ 11-01-2024 ರೊಳಗೆ ಅರ್ಜಿಯನ್ನು ಸಲ್ಲಿಸಿ.
ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ 11/01/2024 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ ಮೇಲ್ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ.
Email ID: [email protected]
ಪ್ರಮುಖ ದಿನಾಂಕಗಳು:
- ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 28-12-2023
- ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 11-01-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿಸಲ್ಲಿಸುವ ವಿಧಾನ | ಇ ಮೇಲ್ ಮೂಲಕ |
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- NIT ಕರ್ನಾಟಕ ನೇಮಕಾತಿ | National Institute of Technology Karnataka Recruitment 2023-24
- ಭಾರತೀಯ ಅಂಚೆ ನೇಮಕಾತಿ | India Post Recruitment 2023-24
- CAG ಕ್ಲರ್ಕ್, ಆಡಿಟರ್ ನೇಮಕಾತಿ | Comptroller and Auditor General Recruitment 2023-24
- ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನೇಮಕಾತಿ | MIB Recruitment 2023-24
- ಜನರಲ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ನೇಮಕಾತಿ | GIC of India Recruitment 2023-24