ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ | SSC Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇಲ್ಲಿ ಖಾಲಿ ಇರುವ MTS, ಹವಾಲ್ದಾರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

SSC notification

ಹುದ್ದೆಯ ಹೆಸರು: MTS, ಹವಾಲ್ದಾರ್

ಒಟ್ಟು ಹುದ್ದೆಗಳು: 9583

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS)6144
ಹವಾಲ್ದಾರ್ (CBIN/CBN)3439

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10th  / SSLC ಪೂರ್ಣಗೊಳಿಸಿರಬೇಕು.

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 31-07-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.

  • OBC ಅಭ್ಯರ್ಥಿಗಳಿಗೆ: 03 ವರ್ಷಗಳು
  • SC, ST ಅಭ್ಯರ್ಥಿಗಳಿಗೆ: 05 ವರ್ಷಗಳು
  • PWBD ಅಭ್ಯರ್ಥಿಗಳಿಗೆ: 10 ವರ್ಷಗಳು
  • OC / BC / MBC: ₹100/-
  • SC/SC (A)/ST: ಇರುವುದಿಲ್ಲ
  • SC/ST ನಿರ್ಗತಿಕ ವಿಧವೆ ಅಭ್ಯರ್ಥಿಗಳಿಗೆ: ಇರುವುದಿಲ್ಲ
  • ಎಕ್ಸ್-ಸರ್ವಿಸ್ / PWD ಅಭ್ಯರ್ಥಿಗಳಿಗೆ: ಇರುವುದಿಲ್ಲ

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹18,000 – 22,000/-ವೇತನವನ್ನು ನಿಗದಿಪಡಿಸಲಾಗಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು PET & PST ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್‌‌‌ https://ssc.gov.in/ ಗೆ ಭೇಟಿ ನೀಡಿ.
  • ನೀವು ಅರ್ಜಿ ಸಲ್ಲಿಸಲಿರುವ ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಸೂಚನೆ ಲಿಂಕ್‌ನಿಂದ MTS, ಹವಾಲ್ದಾರ್ ಹುದ್ದೆಗಳು ಅಥವಾ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • 03-087-2024 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 27-06-2024 ರಿಂದ 03-08-2024 ರೊಳಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್  ನೇಮಕಾತಿ ಅಧಿಕೃತ ವೆಬ್ಸೈಟ್‌ https://ssc.gov.in/ ಮೂಲಕ ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27-06-2024
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-08-2024
  • ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 04-08-2024

ಉದ್ಯೋಗ ಸ್ಥಳ: ಅಖಿಲ ಭಾರತ

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here
ದಿನಾಂಕ ವಿಸ್ತೃತ ಅಧಿಸೂಚನೆClick Here
ಹುದ್ದೆಗಳ ವಿಸ್ತೃತ ಅಧಿಸೂಚನೆClick Here
ಅಪ್ಲೇ ಆನ್ಲೈನ್‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group