ಭಾರತೀಯ ಸೇನಾ ನೇಮಕಾತಿ | Territorial Army Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತೀಯ ಸೇನೆಯು ಟೆರಿಟೋರಿಯಲ್ ಆರ್ಮಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಹಾಗೂ ಇನ್ನು ಹಲವು ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ ಅರ್ಜಿಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Territorial Army Recruitment

ಹುದ್ದೆಯ ಹೆಸರು: ಟೆರಿಟೋರಿಯಲ್ ಆರ್ಮಿ ಆಫೀಸರ್( ಪ್ರಾದೇಶಿಕ ಸೇನಾ ಅಧಿಕಾರಿ)

ಒಟ್ಟು ಹುದ್ದೆಗಳು: 19

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ:

ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 42 ವರ್ಷ ಮೀರಿರಬಾರದು.

ಅರ್ಜಿಶುಲ್ಕ:

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ₹500 ಅರ್ಜಿಶುಲ್ಕವನ್ನು ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹56,100 ರಿಂದ 2,17,600/- ರೂ ನಿಗದಿಪಡಿಸಲಾಗಿದೆ.

ಆಯ್ಕೆವಿಧಾನ:

  • ಲಿಖಿತ ಪರೀಕ್ಷೆ
  • ದೈಹಿಕ ಪರೀಕ್ಷೆ
  • ವೈದ್ಯಕೀಯ ಪರೀಕ್ಷೆ

ಅರ್ಜಿಸಲ್ಲಿಸುವ ವಿಧಾನ:

  • Jointerritorialarmy.gov.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
  • ‘ಕೆರಿಯರ್ಸ್’ ಗೆ ಹೋಗಿ – ‘Join As An Officer’ – ‘ನೋಂದಣಿ’
  • ಪ್ರೊಫೈಲ್ ರಚಿಸಿ ಮತ್ತು ಪೋಸ್ಟ್‌ಗೆ ಅರ್ಜಿ ಸಲ್ಲಿಸಿ
  • ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ದಾಖಲೆಗಳನ್ನು ಅಪ್‌ಲೋಡ್ ಮಾಡಿ
  • ಶುಲ್ಕ ಪಾವತಿಸಿ ಮತ್ತು ಅರ್ಜಿ ಸಲ್ಲಿಸಿ
  • ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್‌ಔಟ್ ತೆಗೆದುಕೊಳ್ಳಿ.

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 23/10/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 21/11/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group