ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ | UIDAI Recruitment 2023-24

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ನಿರ್ದೇಶಕ (Director) ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಿದೆ, ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ನೇಮಕಾತಿಯ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

uidai recruitment

ಹುದ್ದೆಯ ಹೆಸರು: ನಿರ್ದೇಶಕ (Director)

ಒಟ್ಟು ಹುದ್ದೆಗಳು: 01

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ನೇಮಕಾತಿ ನಿಯಮಗಳ ಪ್ರಕಾರ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಯೂನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ನಿಗಡಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹32,900-2,60,000/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ uidai.gov.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ UIDAI ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಕೃತ ವೆಬ್‌ಸೈಟ್ ಅಥವಾ ಅಧಿಸೂಚನೆ ಲಿಂಕ್‌ನಿಂದ ನಿರ್ದೇಶಕ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ಮೊದಲು ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸ್ವಯಂ ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ 15/02/2024 ರೊಳಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಅಥವಾ ಇ ಮೇಲ್‌ ಮೂಲಕ ಕಳುಹಿಸಬೇಕು.

ವಿಳಾಸ:

Director (HR), Unique Identification Authority of India (UIDAI), Bangla Sahib Road, Behind Kali Mandir, Gole Market, New Delhi-110001

E mail ID : [email protected]

ಬೆಂಗಳೂರು, ಕರ್ನಾಟಕ

  • ಆಫ್‌ಲೈನ್‌ನಲ್ಲಿ ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 15-12-2023
  • ಆಫ್‌ಲೈನ್‌ನಲ್ಲಿ ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 15-02-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌ ಮತ್ತು ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group