ಉದ್ಯೋಗಿನಿ ಯೋಜನೆ ಅರ್ಜಿ ಪ್ರಾರಂಭ | Udyogini Scheme Application Start 2024

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸಾಗತ, ಈ ಯೋಜನೆಯು ದೇಶದ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿನ ಮಹಿಳಾ ಉದ್ಯಮಿಗಳಿಗೆ, ವಿಶೇಷವಾಗಿ ಅನಕ್ಷರಸ್ಥ ಮಹಿಳೆಯರಿಗೆ ಆರ್ಥಿಕ ಬೆಂಬಲವನ್ನು ನೀಡುವ ಮೂಲಕ ಪ್ರೋತ್ಸಾಹಿಸುತ್ತದೆ. ಕಾರ್ಯಕ್ರಮದ ಮೂಲಕ ಮಹಿಳೆಯರು ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಕೊಡಲಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಘಳು, ಅರ್ಹತೆಗಳು, ಕೊನೆಯ ದಿನಾಂಕ ಇದೆಲ್ಲದರ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

Udyogini Scheme Application Start 2024
  • ಜೀವನ ವೇತನ ಪಡೆಯಲು ಬ್ಯಾಂಕ್‌ಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಲು ಮಹಿಳೆಯರಿಗೆ ಅನುಮತಿ ನೀಡುವುದು.
  • ಎಸ್‌ಸಿ ಮತ್ತು ಎಸ್‌ಟಿ ಮಹಿಳೆಯರಿಗೆ ಆರ್ಥಿಕ ಸಹಾಯದ ಮೇಲೆ ಕಡಿಮೆ ಬಡ್ಡಿದರಗಳನ್ನು ನೀಡುವುದು.
  • ತಾರತಮ್ಯ ಅಥವಾ ಪೂರ್ವಾಗ್ರಹವಿಲ್ಲದೆ ಮಹಿಳೆಯರಿಗೆ ಉಚಿತ ಬಡ್ಡಿ ಮುಂಗಡಗಳನ್ನು ಒದಗಿಸುವುದು.
  • ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ.
  • ಆದಾಯ ಮಿತಿ : ರೂ. 2.00 ಲಕ್ಷಗಳು
  • ಘಟಕ ವೆಚ್ಚ : ಕನಿಷ್ಟ ರೂ. 1.00 ಲಕ್ಷದಿಂದ ಗರಿಷ್ಟ ರೂ. 3.00 ಲಕ್ಷಗಳು
  • ಸಹಾಯಧನ ಶೇ. 50 ರಷ್ಟು
  • ಆದಾಯ ಮಿತಿ : ರೂ. 1.50 ಲಕ್ಷಗಳು
  • ಘಟಕ ವೆಚ್ಚ : ಗರಿಷ್ಟ ರೂ. 3.00 ಲಕ್ಷಗಳು
  • ಸಹಾಯಧನ ಶೇ.30 ರಷ್ಟು

• ಪೂರ್ಣಗೊಂಡ ಅರ್ಜಿ ನಮೂನೆ ಮತ್ತು ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
• ಅರ್ಜಿದಾರರ ಆಧಾರ್ ಕಾರ್ಡ್
• ಅರ್ಜಿದಾರರ ಪಡಿತರ ಚೀಟಿ
• ಆದಾಯ ಮತ್ತು ವಿಳಾಸದ ಪುರಾವೆ
• ಜಾತಿ ಪ್ರಮಾಣಪತ್ರ,
• ಬ್ಯಾಂಕ್ ಪಾಸ್‌ಬುಕ್

ಸೂಚನೆ:

ಈ ಯೋಜನೆಗೆ ಅರ್ಜಿ ಸಲ್ಲಿಸಲು ಗ್ರಾಮ ಒನ್‌, ಕರ್ನಾಟಕ ಒನ್‌, ಬೆಂಗಳೂರು ಒನ್‌ ಕೇಂದ್ರಗಳಿಗೆ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21.08.2024
  • ಅರ್ಜಿ ಸಲ್ಲಸಲು ಕೊನೆಯ ದಿನಾಂಕ: 21-09-2024

ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here

Leave a Reply

Join WhatsApp Group