ಹಲೋ ಸ್ನೇಹಿತರೆ, ಇಂದಿನ ನಮ್ಮ ಉದ್ಯೋಗ ಸುದ್ದಿಗೆ ಸ್ವಾಗತ, ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಹುದ್ದೆಗೆ ಅರ್ಜಿಸಲ್ಲಿಸಲು ಬೇಕಾಗಿರುವ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ವಿದ್ಯಾಭ್ಯಾಸ, ಹಾಗೂ ಇನ್ನು ಇತರ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ, ಆಸಕ್ತ ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: CIL ಮ್ಯಾನೇಜ್‌ಮೆಂಟ್ ಟ್ರೈನಿ
ಒಟ್ಟು ಹುದ್ದೆ: 560
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಪ್ರಮುಖ ದಿನಾಂಕಗಳು
- ಆನ್‌ಲೈನ್ ಅಪ್ಲಿಕೇಶನ್‌ಗೆ ಪ್ರಾರಂಭ ದಿನಾಂಕ: 13-09-2023
- ಆನ್‌ಲೈನ್ ಅಪ್ಲಿಕೇಶನ್‌ಗೆ ಕೊನೆಯ ದಿನಾಂಕ: 12-10-2023
ವಯಸ್ಸಿನ ಮಿತಿ (31-08-2023 ರಂತೆ)
- ಗರಿಷ್ಠ ವಯಸ್ಸಿನ ಮಿತಿ: 30 ವರ್ಷಗಳು
- ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ
ಅರ್ಜಿ ಶುಲ್ಕ
- Gen/OBC/EWS ಅಭ್ಯರ್ಥಿಗಳಿಗೆ: ರೂ 1180/-
- SC/ST/PwBD ಅಭ್ಯರ್ಥಿಗಳಿಗೆ: NIL
- ಪಾವತಿ ವಿಧಾನ: ಆನ್‌ಲೈನ್ ಮೂಲಕ
ವೇತನ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 50,000-1,60,000/- ಸಿಗದಿ ಪಡಿಸಿದೆ
ಹುದ್ದೆಯ ವಿವರಗಳು | ||
ಮ್ಯಾನೇಜ್ಮೆಂಟ್ ಟ್ರೈನಿ | ||
ಹುದ್ದೆಯ ಹೆಸರು | ಒಟ್ಟು | ಅರ್ಹತೆ |
ಗಣಿಗಾರಿಕೆ | 351 | ಪದವಿ (ಮೈನಿಂಗ್ ಇಂಜಿನಿಯರಿಂಗ್) |
ಸಿವಿಲ್ | 172 | BE/ B.Tech (ಸಿವಿಲ್ ಇಂಜಿನಿಯರಿಂಗ್) |
ಭೂವಿಜ್ಞಾನ | 37 | M.Sc, ME/ M.Tech |
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್‌ಲೈನ್ | Click Here |
ಅಧಿಕೃತ ಅಧಿಸೂಚನೆ PDF | Click Here |
ಅಧಿಕೃತ ವೆಬ್‌ಸೈಟ್ | https://www.coalindia.in/ |
ಇತರೆ ಉದ್ಯೋಗ ಮಾಹಿತಿ:
- ಭಾರತೀಯ ನೌಕಾಪಡೆಯ ಟ್ರೇಡ್ಸ್ಮನ್ ಮೇಟ್ ನೇಮಕಾತಿ 2023| Indian Navy Tradesman Mate Recruitment 2023
- SIDBI ನೇಮಕಾತಿ 2023 | SIDBI Recruitment 2023